Join Whatsapp Group

Join Telegram Group

1,790+ ಅಗ್ನಿಶಾಮಕ & ಸಹಾಯಕ ಹುದ್ದೆಗಳ ನೇಮಕಾತಿ 2023|| 10ನೇ,12ನೇ ಪಾಸ್ || Fireman & Assistant Recruitment 2023

Indian Army Ordinance Corps Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಯೌಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಆಗಿ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.

ವಿಶೇಷ ಸೂಚನೆ : ಭಾರತೀಯ ಸೇನೆ ( Indian Army Ordinance Corps ) ಸಂಸ್ಥೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಇದೆ ರೀತಿ Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Karnataka Jobs Alert : Indian Army Ordinance Corps Recruitment 2023 all details given below

ಇಲಾಖೆಯ ಹೆಸರು : ಭಾರತೀಯ ಸೇನೆ ( Indian Army Ordinance Corps )
ಹುದ್ದೆಗಳ ಸಂಖ್ಯೆ : 1793
ಹುದ್ದೆಗಳ ಹೆಸರು : ಸಹಾಯಕ , ಅಗ್ನಿಶಾಮಕ & ಟ್ರೇಡಸ್ಮಾನ್
ಉದ್ಯೋಗ ವರ್ಗ : ಕೇಂದ್ರ ಸರ್ಕಾರದ ಉದ್ಯೋಗ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ವಯೋಮಿತಿ
• ಕನಿಷ್ಠ ವಯಸ್ಸಿನ ಮಿತಿ : 18 ವರ್ಷ
• ಗರಿಷ್ಠ ವಯಸ್ಸಿನ ಮಿತಿ : 27 ವರ್ಷ

ವಯೋಮಿತಿ ಸಡಿಲಿಕೆ
• OBC ಅಭ್ಯರ್ಥಿಗಳಿಗೆ : 03 ವರ್ಷಗಳು
• SC/ST ಅಭ್ಯರ್ಥಿಗಳಿಗೆ : 05 ವರ್ಷಗಳು

ಸಂಬಳದ ವಿವರ
ಭಾರತೀಯ ಸೇನೆ ( Indian Army Ordinance Corps ) ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.5200- 20200+2800 ಸಂಬಳ ನೀಡಲಾಗುವುದು.

ಶೈಕ್ಷಣಿಕ ಅರ್ಹತೆ
ಭಾರತೀಯ ಸೇನೆ ( Indian Army Ordinance Corps ) ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ 10ನೇ,12ನೇ, ಡಿಪ್ಲೋಮಾ, ಪದವಿ ಪಾಸ್ ಆಗಿರಬೇಕು.

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ
ಆಯ್ಕೆಯಾದ ಅಭ್ಯರ್ಥಿಗಳಿಗೆ ಅಖಿಲ ಭಾರತದಲ್ಲಿ ಪೋಸ್ಟ್ ಮಾಡಲಾಗುವುದು.

ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ & ದೈಹಿಕ ದಕ್ಷತೆ ಪರೀಕ್ಷೆ

ಪ್ರಮುಖ ದಿನಾಂಕಗಳು
• ಆನ್ಲೈನ್ ಅಪ್ಲಿಕೇಶನ್ ಪ್ರಾರಂಭ ದಿನಾಂಕ : 28 ಜನವರಿ 2023
• ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22 ಫೆಬ್ರವರಿ 2023

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ ಅಥವಾ ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.

ಪ್ರಮುಖ ಲಿಂಕ್ ಗಳು
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಸೂಚನೆ PDF ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಯೌಟ್ಯೂಬ್ ಚಾನೆಲ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ವಾಟ್ಸಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

Happy 2 Help :
ನಾವು ನೀಡಿದ ಭಾರತೀಯ ಸೇನೆ ( Indian Army Ordinance Corps ) ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗ ಮಾಹಿತಿಯಿಂದ ನಿಮಗೆ ಸಹಾಯವಾಗಿದ್ದರೆ. ನಿಮ್ಮ ಸ್ನೇಹತರಿಗೂ ಈ ಮಾಹಿತಿ ಶೇರ್ ಮಾಡಿ & ಸಹಾಯ ಮಾಡಿ
🤝”Sharing Is Caring”🤝

Leave a Comment