Join Whatsapp Group

Join Telegram Group

12ನೇ ತರಗತಿ ಪಾಸ್……..ಕರ್ನಾಟಕ ಜಿಲ್ಲಾ ನ್ಯಾಯಾಲಯ ಹುದ್ದೆಗಳ ನೇಮಕಾತಿ 2023

Bidar District Court Recruitment 2023

Bidar District Court Recruitment 2023 : ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಯಸ್ಸಿನ ಅವಶ್ಯಕತೆಗಳು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಅಧಿಸೂಚನೆಯಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

Bidar District Court Recruitment 2023 all details given below check now.

ಇಲಾಖೆ ಹೆಸರು : ಬೀದರ್ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಸಂಖ್ಯೆ : 09
ಹುದ್ದೆಗಳ ಹೆಸರು : ಶೀಘ್ರಲಿಪಿಗಾರರು ಗ್ರೇಡ್ 3
ಉದ್ಯೋಗ ಸ್ಥಳ : ಬೀದರ್ – ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ
• ಉಳಿಕೆ ಮೂಲ ವೃಂದ : 4
• ಕಲ್ಯಾಣ ಕರ್ನಾಟಕ ವೃಂದ : 5

ಸಂಬಳದ ವಿವರ
ಬೀದರ್ ಜಿಲ್ಲಾ ನ್ಯಾಯಾಲಯ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.27,650/- ರಿಂದ ರೂ.52,650/- ಸಂಬಳ ನೀಡಲಾಗುವುದು.

ವಯೋಮಿತಿ
ಬೀದರ್ ಜಿಲ್ಲಾ ನ್ಯಾಯಾಲಯ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು & ಗರಿಷ್ಠ 35 ವರ್ಷಗಳು ಮಿರಬಾರದು.

ವಯೋಮಿತಿ ಸಡಿಲಿಕೆ
• ಪ್ರವರ್ಗ 2A, 2ಬಿ, 3A, 3ಬಿ ಅಭ್ಯರ್ಥಿಗಳಿಗೆ : 03 ವರ್ಷಗಳು
• SC/ST & Cat-1 ಅಭ್ಯರ್ಥಿಗಳಿಗೆ : 05 ವರ್ಷಗಳು

ಅರ್ಜಿ ಶುಲ್ಕದ ವಿವರ
• ಸಾಮಾನ್ಯ, ಪ್ರವರ್ಗ 2A, 2ಬಿ, 3A, 3ಬಿ ಅಭ್ಯರ್ಥಿಗಳಿಗೆ : ರೂ.200/-
• SC/ST & Cat-1 ಅಭ್ಯರ್ಥಿಗಳಿಗೆ : ರೂ.100/-

ಪ್ರಮುಖ ಮಾಹಿತಿ : ಟಾಟಾ ನ್ಯೂ ಆಪ್ 2023 : ಟಾಟಾ ನ್ಯೂ ಆಪ್ ನಿಂದ ಪ್ರತಿ ದಿನ ₹500 ರಿಂದ 2000 ಗಳಿಸುವುದು ಹೇಗೆ?? ಇಲ್ಲಿದೆ ಮಾಹಿತಿ.

ಶೈಕ್ಷಣಿಕ ಅರ್ಹತೆ
12ನೇ ತರಗತಿ ಪಾಸ್ ಅಥವಾ ಮೂರು ವರ್ಷದ ಡಿಪ್ಲೋಮ / ತತ್ಸಮಾನ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ & ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರಲಿಪಿ & ಬೆರಳಚ್ಚು / ಡಿಪ್ಲೋಮಾ ವಾಣಿಜ್ಯ ಪರೀಕ್ಷೆ / ತತ್ಸಮಾನ.

ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ಮಾಹಿತಿ : 12ನೇ ತರಗತಿ ಪಾಸ್…….. ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ 2023

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.

ಪ್ರಮುಖ ದಿನಾಂಕಗಳು
• ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 07- ನವೆಂಬರ್ – 2023
• ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06- ಡಿಸೆಂಬರ್- 2023
• ಶುಲ್ಕ ಪಾವತಿಸಲು ಕೊನೆಯ ದಿನಾಂಕ :07- ಡಿಸೆಂಬರ್ – 2023

ಪ್ರಮುಖ ಲಿಂಕ್ ಗಳು
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಸೂಚನೆ PDF (RPC) : ಇಲ್ಲಿ ಕ್ಲಿಕ್ ಮಾಡಿ
• ಅಧಿಸೂಚನೆ PDF (KKR) : ಇಲ್ಲಿ ಕ್ಲಿಕ್ ಮಾಡಿ
• ವಾಟ್ಸಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

ವಿಶೇಷ ಸೂಚನೆ
Karnataka Jobs Alert ವೆಬ್ಸೈಟ್ ನಲ್ಲಿ Free Job Alert, Karnataka Jobs Update, Central Govt Jobs, Private Jobs, Work From Home Jobs & Part Time/Full Time 24×7 ಎಲ್ಲಾ ಹುದ್ದೆಗಳ ಮಾಹಿತಿ ನೀಡಲಾಗುತ್ತದೆ.