ಕರ್ನಾಟಕ ಲೋಕಸೇವಾ ಆಯೋಗ ( KPSC ) ನೇಮಕಾತಿ 2023 ಯಲ್ಲಿ ಇರುವ ಖಾಲಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗ ( KPSC ) ಹುದ್ದೆಯ ಸಂಪೂರ್ಣ ವಿವರಗಳನ್ನು ಅಧಿಕೃತ ಅಧಿಸೂಚನೆಯೊಂದಿಗೆ ಕೆಳಗೆ ಪರಿಶೀಲಿಸಬಹುದು ಮತ್ತು ಆನ್ಲೈನ್ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಿ. ಜೊತೆಗೆ ನೋಟಿಫಿಕೇಶನ್ ಲಿಂಕ್, ವಾಟ್ಸಪ್ ಗ್ರೂಪ್ ಲಿಂಕ್, ಟೆಲಿಗ್ರಾಂ ಗ್ರೂಪ್ ಲಿಂಕ್ & ಇನ್ಸ್ಟಾಗ್ರಾಮ್ ಲಿಂಕ್ ನೀಡಲಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿ ಯಾವದೇ ಪ್ರಶ್ನೆ ಇದ್ದರೆ ನೇರವಾಗಿ ಸಂಪರ್ಕಿಸಬಹುದು.
ವಿಶೇಷ ಸೂಚನೆ : ಕರ್ನಾಟಕ ಲೋಕಸೇವಾ ಆಯೋಗ ( KPSC ) ಸಂಸ್ಥೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಇದೆ ರೀತಿ Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಲೋಕಸೇವಾ ಆಯೋಗ ( KPSC ) : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಯೌಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಆಗಿ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.
Karnataka Jobs Alert : KPSC Recruitment 2023 All Details Given Below
ಇಲಾಖೆಯ ಹೆಸರು : ಕರ್ನಾಟಕ ಲೋಕಸೇವಾ ಆಯೋಗ ( KPSC )
ಹುದ್ದೆಗಳ ಸಂಖ್ಯೆ : 04
ಹುದ್ದೆಗಳ ಹೆಸರು : ಹಿರಿಯ ಪ್ರೋಗ್ರಾಮರ್, ನೆಟ್ವರ್ಕ್ ಅಡ್ಮಿನ್
ಉದ್ಯೋಗ ಸ್ಥಳ : ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆಫಲೈನ್ ಮೋಡ್
KPSC ಹುದ್ದೆಯ ವಿವರಗಳು
• ಹಿರಿಯ ಪ್ರೋಗ್ರಾಮರ್ : 1
• ಜೂನಿಯರ್ ಪ್ರೋಗ್ರಾಮರ್ : 1
• ಡೇಟಾ ಬೇಸ್ ನಿರ್ವಾಹಕ : 1
• ನೆಟ್ವರ್ಕ್ ನಿರ್ವಾಹಕ : 1
ಶೈಕ್ಷಣಿಕ ಅರ್ಹತೆ
ಕರ್ನಾಟಕ ಲೋಕಸೇವಾ ಆಯೋಗ ( KPSC ) ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ ಎಂಜಿನಿಯರಿಂಗ್ನಲ್ಲಿ ಪದವಿ, ಕಂಪ್ಯೂಟರ್ ಸೈನ್ಸ್ / IT ನಲ್ಲಿ MS, MCA ಪಾಸ್ ಆಗಿರಬೇಕು.
ಉದ್ಯೋಗ ಮಾಹಿತಿ : 10ನೇ,12ನೇ ಪಾಸ್…. ಸರ್ವೇಯರ್ & ವಿವಿಧ ಹುದ್ದೆಗಳ ನೇಮಕಾತಿ 2023
ಅನುಭವದ ವಿವರಗಳು
• ಹಿರಿಯ ಪ್ರೋಗ್ರಾಮರ್
ಪ್ರತಿಷ್ಠಿತ ಕಂಪನಿಯಲ್ಲಿ ಪ್ರೋಗ್ರಾಮಿಂಗ್ & ಡೇಟಾಬೇಸ್ ನಲ್ಲಿ ಕನಿಷ್ಠ 05 ವರ್ಷಗಳ ಅನುಭವವನ್ನು ಹೊಂದಿರಬೇಕು.
• ಜೂನಿಯರ್ ಪ್ರೋಗ್ರಾಮರ್
ಪ್ರತಿಷ್ಠಿತ ಕಂಪನಿಯಲ್ಲಿ ಪ್ರೋಗ್ರಾಮಿಂಗ್ & ಡೇಟಾಬೇಸ್ ನಲ್ಲಿ ಕನಿಷ್ಠ 03 ವರ್ಷಗಳ ಅನುಭವವನ್ನು ಹೊಂದಿರಬೇಕು.
• ಡೇಟಾ ಬೇಸ್ ಅಡ್ಮಿನ್
ಅಭ್ಯರ್ಥಿಗಳು ಹೆಸರಾಂತ IT ಕಂಪನಿಯಲ್ಲಿ MS-SQL, Oracle ನಂತಹ ದೊಡ್ಡ ಡೇಟಾಬೇಸ್ ನಿರ್ವಹಿಸುವಲ್ಲಿ ಕನಿಷ್ಠ 03 ವರ್ಷಗಳ ಅನುಭವವನ್ನು ಹೊಂದಿರಬೇಕು
• ನೆಟ್ವರ್ಕ್ ಅಡ್ಮಿನ್
ಅಭ್ಯರ್ಥಿಗಳು ಪ್ರತಿಷ್ಠಿತ ಕಂಪನಿಯಲ್ಲಿ ನೆಟ್ವರ್ಕಿಂಗ್ & ನೆಟ್ವರ್ಕ್ ಆಡಳಿತದಲ್ಲಿ ಕನಿಷ್ಠ 03 ವರ್ಷಗಳ ಅನುಭವವನ್ನು ಹೊಂದಿರಬೇಕು
ವಯಸ್ಸಿನ ಮಿತಿ
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ವಯಸ್ಸಿನ ಮಿತಿ & ವಯಸ್ಸಿನ ಸಡೀಲಿಕೆ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ & ಸಂದರ್ಶನ
ಅರ್ಜಿ ಸಲ್ಲಿಸುವ ವಿಳಾಸ
ಶ್ರೀ ಸುರಲ್ಕರ್ ವಿಕಾಸ್ ಕಿಶೋರ್, ಕಾರ್ಯದರ್ಶಿ,
ಕರ್ನಾಟಕ ಲೋಕಸೇವಾ ಆಯೋಗ (KPSC) , ಉದ್ಯೋಗ
ಸೌಧ, ಬೆಂಗಳೂರು – 560001 ಕರ್ನಾಟಕ
ಪ್ರಮುಖ ದಿನಾಂಕಗಳು
• ಆಫ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04- ಜನವರಿ -2023
• ಆಫ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11- ಜನವರಿ-2023
ಅರ್ಜಿ ಸಲ್ಲಿಸುವುದು ಹೇಗೆ?
- ಕೆಳಗಿನ ಲಿಂಕ್ ಅಥವಾ ಅಧಿಕೃತ ವೆಬ್ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
- ಕೆಳಗೆ ನೀಡಲಾದ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
- ಸರಿಯಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
- ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
ಪ್ರಮುಖ ಲಿಂಕ್ ಗಳು
• ಅರ್ಜಿ ನಮೂನೆ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಸೂಚನೆ PDF ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಯೌಟ್ಯೂಬ್ ಚಾನೆಲ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ವಾಟ್ಸಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
Happy 2 Help :
ನಾವು ನೀಡಿದ ಕರ್ನಾಟಕ ಲೋಕಸೇವಾ ಆಯೋಗ ( KPSC ) ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗ ಮಾಹಿತಿಯಿಂದ ನಿಮಗೆ ಸಹಾಯವಾಗಿದ್ದರೆ. ನಿಮ್ಮ ಸ್ನೇಹತರಿಗೂ ಈ ಮಾಹಿತಿ ಶೇರ್ ಮಾಡಿ ಮತ್ತು ಸಹಾಯ ಮಾಡಿ
🤝”Sharing Is Caring”🤝