Join Whatsapp Group

Join Telegram Group

12ನೇ ಪಾಸ್…………ಗ್ರಾಮ ಲೆಕ್ಕಾಧಿಕಾರಿ 500+ ಹುದ್ದೆಗಳ ನೇಮಕಾತಿ 2026

Karnataka Examination Authority Recruitment 2026 : ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಯಸ್ಸಿನ ಅವಶ್ಯಕತೆಗಳು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಅಧಿಸೂಚನೆಯಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

Karnataka Examination Authority Recruitment 2026 all details given below check now.

ಇಲಾಖೆ ಹೆಸರು : ಕರ್ನಾಟಕ ಕಂದಾಯ ಇಲಾಖೆ
ಹುದ್ದೆಗಳ ಸಂಖ್ಯೆ : 572
ಹುದ್ದೆಗಳ ಹೆಸರು : ಗ್ರಾಮ ಆಡಳಿತ ಅಧಿಕಾರಿ (VAO)
ಉದ್ಯೋಗ ಸ್ಥಳ :  ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ ಲೈನ್ ಮೋಡ್

ಸಂಬಳದ ವಿವರ
ಕರ್ನಾಟಕ ಕಂದಾಯ ಇಲಾಖೆ  ನೇಮಕಾತಿ ಅಧಿಸೂಚನೆಯ ಪ್ರಕಾರ ಮಾಸಿಕ ವೇತನ ರೂ. 34100 – 67600/-  ಇರುತ್ತದೆ

ವಯೋಮಿತಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯ ಪ್ರಕಾರ ಕನಿಷ್ಠ 18 ಮತ್ತು ಗರಿಷ್ಠ 40 ವರ್ಷ ಮಿರಬಾರದು

ವಯೋಮಿತಿ ಸಡಿಲಿಕೆ
• 2A, 2B, 3A, 3B ಅಭ್ಯರ್ಥಿಗಳಿಗೆ : 3 ವರ್ಷಗಳು
• SC/ST ಅಭ್ಯರ್ಥಿಗಳಿಗೆ: 5 ವರ್ಷಗಳು


ಪ್ರಮುಖ ಮಾಹಿತಿ : ಕೇಂದ್ರೀಯ ರೇಷ್ಮೆ ಮಂಡಳಿ ಸಹಾಯಕ ಹುದ್ದೆಗಳ ನೇಮಕಾತಿ 2026

ಶೈಕ್ಷಣಿಕ ಅರ್ಹತೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯ ಪ್ರಕಾರ ಯಾವುದೇ ಮಂಡಳಿ /ವಿಶ್ವವಿದ್ಯಾಲಯದಿಂದ ಪಿ ಯು ಸಿ (12ನೇ ) ಪೂರ್ಣಗೊಳಿಸಿರಬೇಕು

ಅರ್ಜಿ ಶುಲ್ಕ
• ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ : ರೂ. 750/- + 250  ಪ್ರಕ್ರಿಯೆ ಶುಲ್ಕ
• ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಪ್ರವರ್ಗ -1, ಮಾಜಿ ಸೈನಿಕ, ತೃತೀಯ ಲಿಂಗದ ಅಭ್ಯರ್ಥಿಗಳು : ರೂ. 500+ 250 ಪ್ರಕ್ರಿಯೆ ಶುಲ್ಕ
•  ವಿಶೇಷ ಚೇತನ ಅಭ್ಯರ್ಥಿಗಳಿಗೆ : ರೂ.250/-   ಪ್ರಕ್ರಿಯೆ ಶುಲ್ಕ ಮಾತ್ರ

ಆಯ್ಕೆ ವಿಧಾನ
• ಲಿಖಿತ ಪರೀಕ್ಷೆ
• ದಾಖಲೆಗಳ ಪರಿಶೀಲನೆ


ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.

 

ಪ್ರಮುಖ ದಿನಾಂಕಗಳು
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11-07-2026
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-ಆಗಸ್ಟ್ -2026
• ನಿಗದಿತ ಪರೀಕ್ಷೆ ದಿನಾಂಕ : 10 – ಅಕ್ಟೋಬರ್ -2026


್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ ಪಿಡಿಎಫ್  ಲಿಂಕ್ : NHK ಪಿಡಿಎಫ್-1 || KK ಪಿಡಿಎಫ್ -2
• ಅಧಿಕೃತ ವೆಬ್ಸೈಟ್ ಲಿಂಕ್  : kea.gov.in
• ಅರ್ಜಿ ಸಲ್ಲಿಸಲು ಲಿಂಕ್ (NHK)  : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ಸಲ್ಲಿಸಲು ಲಿಂಕ್ (KK) : ಇಲ್ಲಿ ಕ್ಲಿಕ್ ಮಾಡಿ
• ವಾಟ್ಸಾಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ