ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ( NWKRTC ) ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು .
ವಿಶೇಷ ಸೂಚನೆ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ( NWKRTC ) ಸಂಸ್ಥೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಇದೆ ರೀತಿ Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
North Western Karnataka Road Transport Corporation (NWKRTC) Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.
Karnataka Jobs Alert : North Western Karnataka Road Transport Corporation (NWKRTC) Recruitment 2023 all details given below check now.
ಇಲಾಖೆಯ ಹೆಸರು : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ( NWKRTC )
ಹುದ್ದೆಗಳ ಸಂಖ್ಯೆ : 71
ಹುದ್ದೆಗಳ ಹೆಸರು : ಅಪ್ರೆಂಟಿಸ್
ಉದ್ಯೋಗ ಸ್ಥಳ : ಬೆಳಗಾವಿ – ಕರ್ನಾಟಕ
ಹುದ್ದೆಗಳ ವಿವರ
• ಮೆಕ್ಯಾನಿಕ್ ಡೀಸೆಲ್ : 11
• ಮೆಕ್ಯಾನಿಕ್ ಮೋಟಾರ್ ವೆಹಿಕಲ್ : 10
• ಎಲೆಕ್ಟ್ರಿಷಿಯನ್ : 12
• ಫಿಟ್ಟರ್ : 5
• ವೆಲ್ಡರ್ (ಗ್ಯಾಸ್ ಮತ್ತು ಎಲೆಕ್ಟ್ರಿಕ್) : 1
• ಟರ್ನರ್ : 4
• COPA : 28
ಸಂಬಳದ ವಿವರ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ( NWKRTC ) ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸಂಬಳ ನೀಡಲಾಗುವುದು.
ವಯಸ್ಸಿನ ಮಿತಿ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ( NWKRTC ) ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು & ಗರಿಷ್ಠ 35 ವರ್ಷ ಹೊಂದಿರಬೇಕು.
ವಯೋಮಿತಿ ಸಡಿಲಿಕೆ
SC/ST ಅಭ್ಯರ್ಥಿಗಳಿಗೆ : 05 ವರ್ಷಗಳು
ಪ್ರಮುಖ ಉದ್ಯೋಗ ಮಾಹಿತಿ
1] ಅಗ್ನಿಶಾಮಕ & ಭದ್ರತಾ ಅಧಿಕಾರಿ ಹುದ್ದೆಗಳ ನೇಮಕಾತಿ 2023
2] ಕರ್ನಾಟಕ ಆಹಾರ ಇಲಾಖೆ ನೇಮಕಾತಿ 2023
ಶೈಕ್ಷಣಿಕ ಅರ್ಹತೆ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ ITI ಪಾಸ್ ಆಗಿರಬೇಕು.
ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ನೋಂದಾಯಿಸಿಕೊಳ್ಳಬೇಕು ವಿವರ
apprenticeshipindia.gov.in
ಸಂದರ್ಶನಕ್ಕೆ ಹಾಜರಾಗುವ ಸ್ಥಳ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಬೆಳಗಾವಿ
ಶಾಖೆ ಕಛೇರಿ, ಬೆಳಗಾವಿ, ಕರ್ನಾಟಕ
ಪ್ರಮುಖ ದಿನಾಂಕಗಳು
• ಅಧಿಸೂಚನೆ ಬಿಡುಗಡೆ ಮಾಡಿದ ದಿನಾಂಕ : 04- ಮಾರ್ಚ್ -2023
• ವಾಕ್-ಇನ್ ದಿನಾಂಕ : 18 -ಮಾರ್ಚ್-2023
ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.
ಪ್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ PDF : ಇಲ್ಲಿ ಕ್ಲಿಕ್ ಮಾಡಿ
• ನೋಂದಣಿ ಮಾಡಿಕೊಳ್ಳಲು : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್‌ಸೈಟ್ : nwkrtc.karnataka.gov.in
• ವಾಟ್ಸಪ್ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
Happy 2 Help :
ನಾವು ನೀಡಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ( NWKRTC ) ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗ ಮಾಹಿತಿಯಿಂದ ನಿಮಗೆ ಸಹಾಯವಾಗಿದ್ದರೆ. ನಿಮ್ಮ ಸ್ನೇಹತರಿಗೂ ಈ ಮಾಹಿತಿ ಶೇರ್ ಮಾಡಿ & ಸಹಾಯ ಮಾಡಿ.
🤝”Sharing Is Caring”🤝