DC ಆಫೀಸ್ ರಾಯಚೂರು ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು.
ವಿಶೇಷ ಸೂಚನೆ : DC ಆಫೀಸ್ ರಾಯಚೂರು ನಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಇದೆ ರೀತಿ Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Deputy Commissioners Office Raichur (DC Office Raichur) Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.
Karnataka Jobs Alert : Deputy Commissioners Office Raichur (DC Office Raichur) Recruitment 2023 all details given below check now.
ಇಲಾಖೆಯ ಹೆಸರು : DC ಆಫೀಸ್ ರಾಯಚೂರು
ಹುದ್ದೆಗಳ ಸಂಖ್ಯೆ : 03
ಹುದ್ದೆಗಳ ಹೆಸರು : ಟೆಕ್ನಿಕಲ್ ಸಹಾಯಕ , ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್
ಉದ್ಯೋಗ ಸ್ಥಳ : ರಾಯಚೂರು – ಕರ್ನಾಟ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಹುದ್ದೆಗಳ ವಿವರ
• ತಾಂತ್ರಿಕ ಅಧಿಕಾರಿ : 1
• ತಾಂತ್ರಿಕ ಸಹಾಯಕ : 1
• ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್ : 1
ಸಂಬಳದ ವಿವರ
DC ಆಫೀಸ್ ರಾಯಚೂರು ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.23000-30000/- ಸಂಬಳ ನೀಡಲಾಗುವುದು.
ವಯಸ್ಸಿನ ಮಿತಿ
• ತಾಂತ್ರಿಕ ಅಧಿಕಾರಿ : 65
• ತಾಂತ್ರಿಕ ಸಹಾಯಕ : 23-40
• ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್ : 25-40
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ಉದ್ಯೋಗ ಮಾಹಿತಿ
1] ಮೆರಿಟ್ ಆಧಾರದ ಮೇಲೆ……. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ 2023
2] DCC ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023 ||10ನೇ,12ನೇ, ಪದವಿ ಪಾಸ್
ಶೈಕ್ಷಣಿಕ ಅರ್ಹತೆ
• ತಾಂತ್ರಿಕ ಅಧಿಕಾರಿ : ಡಿಸಿ ಆಫೀಸ್ ರಾಯಚೂರು ನಿಯಮಗಳ ಪ್ರಕಾರ
• ತಾಂತ್ರಿಕ ಸಹಾಯಕ : ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ , BE / ಬಿಟೆಕ್, M.Tech
• ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್ : B.Com,M.Com
ಅನುಭವದ ವಿವರಗಳು
• ತಾಂತ್ರಿಕ ಅಧಿಕಾರಿ : ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಕನಿಷ್ಠ 05 ವರ್ಷಗಳ ಅನುಭವ.
• ತಾಂತ್ರಿಕ ಸಹಾಯಕ : BE/ B.Tech, M.Tech ನೊಂದಿಗೆ ಕನಿಷ್ಠ 03 ವರ್ಷಗಳ ಅನುಭವ ಅಥವಾ ಡಿಪ್ಲೊಮಾದೊಂದಿಗೆ 04 ವರ್ಷಗಳ ಅನುಭವ.
• ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್ : ಲೆಕ್ಕಪರಿಶೋಧನೆಯಲ್ಲಿ ಕನಿಷ್ಠ 04 ವರ್ಷಗಳ ಅನುಭವ.
ಆಯ್ಕೆ ವಿಧಾನ
• ಅರ್ಹತೆ, ಅನುಭವ
• ಕೌಶಲ್ಯ ಪರೀಕ್ಷೆ & ಸಂದರ್ಶನ
ಪ್ರಮುಖ ದಿನಾಂಕಗಳು
• ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 11- ಮಾರ್ಚ್ -2023
• ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23- ಮಾರ್ಚ್-2023
ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.
ಪ್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ PDF : ಇಲ್ಲಿ ಕ್ಲಿಕ್ ಮಾಡಿ
• ಆನ್‌ಲೈನ್ ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್‌ಸೈಟ್ : raichur.nic.in
• ವಾಟ್ಸಪ್ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
Happy 2 Help :
ನಾವು ನೀಡಿದ DC ಆಫೀಸ್ ರಾಯಚೂರು ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗ ಮಾಹಿತಿಯಿಂದ ನಿಮಗೆ ಸಹಾಯವಾಗಿದ್ದರೆ. ನಿಮ್ಮ ಸ್ನೇಹತರಿಗೂ ಈ ಮಾಹಿತಿ ಶೇರ್ ಮಾಡಿ & ಸಹಾಯ ಮಾಡಿ.
🤝”Sharing Is Caring”🤝