Join Whatsapp Group

Join Telegram Group

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ನೇಮಕಾತಿ 2023 ||KMF VIMUL Recruitment 2023

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು.

• Telegram Group Link : Click Here
• Watsapp Group-143 Link : Click Here

KMF VIMUL Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.

Karnataka Jobs Alert : KMF VIMUL Recruitment 2023 all details given below check now.

ಇಲಾಖೆಯ ಹೆಸರು : ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ
ಹುದ್ದೆಗಳ ಸಂಖ್ಯೆ : 40
ಹುದ್ದೆಗಳ ಹೆಸರು : ವಿಸ್ತರಣಾಧಿಕಾರಿ & ಸಹಾಯಕರು
ಉದ್ಯೋಗ ಸ್ಥಳ : ವಿಜಯಪುರ & ಬಾಗಲಕೋಟೆ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಖಾಲಿ ಹುದ್ದೆಗಳ ಹೆಸರು
ಸಹಾಯಕ ವ್ಯವಸ್ಥಾಪಕರು (AH/AI), ವಿಸ್ತರಣಾಧಿಕಾರಿ ದರ್ಜೆ-3, ತಾಂತ್ರಿಕ ಅಧಿಕಾರಿ (DC/QC), ಕೆಮಿಸ್ಟ್ ದರ್ಜೆ-2, ಕಿರಿಯ ಸಿಸ್ಟಂ ಆಪರೇಟರ್, ಮಾರುಕಟ್ಟೆ ಸಹಾಯಕರು ದರ್ಜೆ-2, ಆಡಳಿತ ಸಹಾಯಕ ದರ್ಜೆ-2, ಕಿರಿಯ ತಾಂತ್ರಿಕ (ಬಾಯ್ಲರ್ ಅಟೆಂಡೆಂಟ್/ಇಲೆಕ್ಟ್ರೀಷಿಯನ್ /ರೆಫ್ರೀಜಿರೆಷನ್ /ಫಿಟ್ಟರ್), ಹಾಲು ರವಾನೆಗಾರರು.

ಹುದ್ದೆಗಳ ವಿವರ
• ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ) : 6
• ತಾಂತ್ರಿಕ ಅಧಿಕಾರಿ (ಡಿಸಿ/ಕ್ಯೂಸಿ) : 2
• ವಿಸ್ತರಣಾಧಿಕಾರಿ ದರ್ಜೆ-3 : 8
• ಕೆಮಿಸ್ಟ್ ದರ್ಜೆ-2 : 3
• ಕಿರಿಯ ಸಿಸ್ಟಂ ಆಪರೇಟರ್ : 3
• ಆಡಳಿತ ಸಹಾಯಕ ದರ್ಜೆ-2 : 2
• ಮಾರುಕಟ್ಟೆ ಸಹಾಯಕರು ದರ್ಜೆ-2 : 2
• ಕಿರಿಯ ತಾಂತ್ರಿಕ (ಬಾಯ್ಲರ್ ಅಟೆಂಡೆಂಟ್) : 2
• ಕಿರಿಯ ತಾಂತ್ರಿಕ (ಇಲೆಕ್ಟ್ರೀಷಿಯನ್) : 2
• ಕಿರಿಯ ತಾಂತ್ರಿಕ (ರೆಫ್ರೀಜಿರೆಷನ್) : 2
• ಕಿರಿಯ ತಾಂತ್ರಿಕ (ಫಿಟ್ಟರ್) : 2
• ಹಾಲು ರವಾನೆಗಾರರು : 6

ಸಂಬಳದ ವಿವರ
• ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ) : ರೂ. 52650-97100
• ತಾಂತ್ರಿಕ ಅಧಿಕಾರಿ (ಡಿಸಿ/ಕ್ಯೂಸಿ) : ರೂ.43100-83900
• ವಿಸ್ತರಣಾಧಿಕಾರಿ ದರ್ಜೆ-3 :ರೂ.33450-62600
• ಕೆಮಿಸ್ಟ್ ದರ್ಜೆ-2 :ರೂ.27650-52650
• ಕಿರಿಯ ಸಿಸ್ಟಂ ಆಪರೇಟರ್ : ರೂ.27650-52650
• ಆಡಳಿತ ಸಹಾಯಕ ದರ್ಜೆ-2 :ರೂ.27650-52650
• ಮಾರುಕಟ್ಟೆ ಸಹಾಯಕರು ದರ್ಜೆ-2 : ರೂ.27650-52650
• ಕಿರಿಯ ತಾಂತ್ರಿಕ (ಬಾಯ್ಲರ್ ಅಟೆಂಡೆಂಟ್) : ರೂ.21400-42000
• ಕಿರಿಯ ತಾಂತ್ರಿಕ (ಇಲೆಕ್ಟ್ರೀಷಿಯನ್) :ರೂ.21400-42000
• ಕಿರಿಯ ತಾಂತ್ರಿಕ (ರೆಫ್ರೀಜಿರೆಷನ್) : ರೂ.21400-42000
• ಕಿರಿಯ ತಾಂತ್ರಿಕ (ಫಿಟ್ಟರ್) : ರೂ.21400-42000
• ಹಾಲು ರವಾನೆಗಾರರು :ರೂ.21400-42000

ವಯಸ್ಸಿನ ಮಿತಿ
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು & ಗರಿಷ್ಠ 35 ವರ್ಷಗಳು ಮಿರಬಾರದು.

ವಯೋಮಿತಿ ಸಡಿಲಿಕೆ
• Cat -2A/2B/3A/3B ಅಭ್ಯರ್ಥಿಗಳಿಗೆ : 03 ವರ್ಷಗಳು
• SC/ST ಅಭ್ಯರ್ಥಿಗಳಿಗೆ : 05 ವರ್ಷಗಳು

ಅರ್ಜಿ ಶುಲ್ಕ
• SC/ST/ Cat-1 & PH ಅಭ್ಯರ್ಥಿಗಳಿಗೆ : ರೂ.500/-
• ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.1000/-
• ಪಾವತಿ ವಿಧಾನ : ಆನ್‌ಲೈನ್ ಮೋಡ್ 

ಶೈಕ್ಷಣಿಕ ಅರ್ಹತೆ
• ವ್ಯವಸ್ಥಾಪಕರು (ಎಹೆಚ್/ಎಐ) :
B.Sc ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕಹಾಮ & ಇದರ ಹಾಲು ಒಕ್ಕೂಟಗಳಲ್ಲಿ ಪಶು ವೈದ್ಯಕೀಯ ಸಮಾಲೋಚಕರಾಗಿ ಕನಿಷ್ಠ 3 ವರ್ಷದ ಅನುಭವ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ (ಡಿಸಿ/ಕ್ಯೂಸಿ) :
B.Sc (ಡಿ.ಟಿ)/ B.Tech (ಡಿ.ಟಿ) ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಿಸ್ತರಣಾಧಿಕಾರಿ ದರ್ಜೆ 3 :
ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಮಾರುಕಟ್ಟೆ ಸಹಾಯಕರು ದರ್ಜೆ 2 :
B.Com/BBA ಪದವಿ ಜೊತೆಗೆ ಟ್ಯಾಲಿ ಪ್ರಮಾಣ ಪತ್ರ & MS ಆಫೀಸ್ ಪ್ಯಾಕೇಜ್ ಜ್ಞಾನ ಹೊಂದಿರಬೇಕು.

ಕಿರಿಯ ಸಿಸ್ಟಂ ಆಫರೇಟರ್ :
B.Sc (ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಅಪ್ಲಿಕೇಷನ್) / BCA ಪದವಿ ಪಡೆದಿರಬೇಕು

ಆಡಳಿತ ಸಹಾಯಕ ದರ್ಜೆ 2 :
ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಕೆಮಿಸ್ಟ್ ದರ್ಜೆ 2 :
ಕೆಮೆಸ್ಟ್ರಿ / ಮೈಕ್ರೋಬೈಯಾಲಾಜಿಯನ್ನು ಒಂದು ಐಚ್ಛಿಕ ವಿಷಯವಾಗಿ B.Sc ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಕಿರಿಯ ತಾಂತ್ರಿಕ (ಬಾಯ್ಲರ್ ಅಟೆಂಡೆಂಟ್) :
10ನೇ ತರಗತಿ ಜೊತೆಗೆ ಬಾಯ್ಲರ್ ಅಟೆಂಡೆಂಟ್ ಸರ್ಟಿಫಿಕೇಟ್ ಹೊಂದಿರಬೇಕು.

ಕಿರಿಯ ತಾಂತ್ರಿಕ (ಎಲೆಕ್ಟ್ರಿಷಿಯನ್) :
10ನೇ ತರಗತಿ ಜೊತೆಗೆ ITI ನಲ್ಲಿ ಇಲೆಕ್ಟ್ರಿಕಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಕಿರಿಯ ತಾಂತ್ರಿಕ (ರೆಪ್ರೀಜಿರೇಷನ್) :
10ನೇ ತರಗತಿ ಜೊತೆಗೆ ITI ನಲ್ಲಿ ರೆಪ್ರೀಜಿರೇಷನ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ತಾಂತ್ರಿಕ (ಫಿಟ್ಟರ್) :
10ನೇ ತರಗತಿ ಜೊತೆಗೆ ITI ನಲ್ಲಿ ಫಿಟ್ಟರ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಹಾಲು ರವಾನೆಗಾರರು :
10ನೇ ತರಗತಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಆಯ್ಕೆ ವಿಧಾನ
ಲಿಖಿತ ಪರೀಕ್ಷೆ & ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.

ಪ್ರಮುಖ ದಿನಾಂಕಗಳು
• ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 24- ಮಾರ್ಚ್ -2023
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25- ಏಪ್ರಿಲ್ -2023

ಪ್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ PDF : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ವಾಟ್ಸಪ್ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ

ವಿಶೇಷ ಸೂಚನೆ : ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಇದೆ ರೀತಿ Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Leave a Comment