Join Whatsapp Group

Join Telegram Group

ಕರ್ನಾಟಕದಲ್ಲಿ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ 2023 || Supervisor Jobs Recruitment 2023

Bharat Heavy Electricals Limited (BHEL) Recruitment 2023

ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ ( BHEL ) ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು.

🔺 Telegram Group Link : Click Here
🔺 Watsapp Group No-147 : Click Here

Bharat Heavy Electricals Limited (BHEL) Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.

Karnataka Jobs Alert : Bharat Heavy Electricals Limited (BHEL) Recruitment 2023 all details given below check now.

ಇಲಾಖೆಯ ಹೆಸರು : ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ ( BHEL )
ಹುದ್ದೆಗಳ ಸಂಖ್ಯೆ : 10
ಹುದ್ದೆಗಳ ಹೆಸರು : ಪ್ರಾಜೆಕ್ಟ್ ಮೇಲ್ವಿಚಾರಕ
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಸಂಬಳದ ವಿವರ
ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ ( BHEL ) ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.43550/- ಸಂಬಳ ನೀಡಲಾಗುವುದು.

ವಯಸ್ಸಿನ ಮಿತಿ
ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ ( BHEL ) ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳಿಗೆ 01- ಮಾರ್ಚ್ -2023 ರಂತೆ 32 ವರ್ಷಗಳು ಮಿರಬಾರದು.

ವಯೋಮಿತಿ ಸಡಿಲಿಕೆ
• OBC (NCL) ಅಭ್ಯರ್ಥಿಗಳಿಗೆ : 03 ವರ್ಷಗಳು
• SC/ST ಅಭ್ಯರ್ಥಿಗಳಿಗೆ : 05 ವರ್ಷಗಳು
• PwBD (ಸಾಮಾನ್ಯ) ಅಭ್ಯರ್ಥಿಗಳಿಗೆ : 10 ವರ್ಷಗಳು
• PwBD [OBC] ಅಭ್ಯರ್ಥಿಗಳಿಗೆ : 13 ವರ್ಷಗಳು
• PwBD (SC/ST) ಅಭ್ಯರ್ಥಿಗಳಿಗೆ : 15 ವರ್ಷಗಳು

ಅರ್ಜಿ ಶುಲ್ಕ
• SC/ST/PwD ಅಭ್ಯರ್ಥಿಗಳಿಗೆ : ಇಲ್ಲ
• ಸಾಮಾನ್ಯ/ OBC ಅಭ್ಯರ್ಥಿಗಳಿಗೆ : ರೂ.200/-
• ಪಾವತಿ ವಿಧಾನ : ಆನ್‌ಲೈನ್ ಮೋಡ್ 

ಪ್ರಮುಖ ಉದ್ಯೋಗ ಮಾಹಿತಿ
1] ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ಬೃಹತ್ ನೇಮಕಾತಿ 2023
2] ಆಧಾರ್ ಇಲಾಖೆ ಹುದ್ದೆಗಳ ಬೃಹತ್ ನೇಮಕಾತಿ 2023

ಶೈಕ್ಷಣಿಕ ಅರ್ಹತೆ
ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ ( BHEL ) ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್‌ನಲ್ಲಿ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಹಾರ್ಡ್ ಕಾಪಿ ಸಲ್ಲಿಸುವ ವಿಳಾಸ
AGM (HR), ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್, ಎಲೆಕ್ಟ್ರಾನಿಕ್ಸ್ ವಿಭಾಗ, PB ನಂ. 2606, ಮೈಸೂರು
ರಸ್ತೆ, ಬೆಂಗಳೂರು-560026

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.

ಪ್ರಮುಖ ದಿನಾಂಕಗಳು
• ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10- ಏಪ್ರಿಲ್ -2023
• ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29- ಏಪ್ರಿಲ್ -2023
• ಆನ್‌ಲೈನ್ ಸಲ್ಲಿಸಿದ ಅರ್ಜಿಗಳ ಹಾರ್ಡ್ ಕಾಪಿಯ ಸ್ವೀಕರಿಸುವ ಕೊನೆಯ ದಿನಾಂಕ : 06- ಮೇ-2023

ಪ್ರಮುಖ ಲಿಂಕ್ ಗಳು
• ಅಧಿಸೂಚನೆ PDF ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್ಸೈಟ್ ಲಿಂಕ್ : bhel.com
• ವಾಟ್ಸಪ್ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ

ವಿಶೇಷ ಸೂಚನೆ
Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Leave a Comment