Join Whatsapp Group

Join Telegram Group

ಕೈಮಗ್ಗ ಅಭಿವೃದ್ಧಿ ನಿಗಮ ( NHDC ) ನೇಮಕಾತಿ 2023

National Handloom Development Corporation Ltd (NHDC) Recruitment 2023

ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ನಿಗಮ ( NHDC ) ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು.

🔺 Telegram Group Link : Click Here
🔺 Watsapp Group No-153 : Click Here

National Handloom Development Corporation Ltd (NHDC) Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.

National Handloom Development Corporation Ltd (NHDC) Recruitment 2023 all details given below check now.

ಇಲಾಖೆಯ ಹೆಸರು : ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ನಿಗಮ ( NHDC )
ಹುದ್ದೆಗಳ ಸಂಖ್ಯೆ : 14
ಹುದ್ದೆಗಳ ಹೆಸರು : ಕಾರ್ಯದರ್ಶಿ, ಜೂನಿಯರ್ ಆಫೀಸರ್
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ
• ಹಿರಿಯ ವ್ಯವಸ್ಥಾಪಕರು (F&A) : 1
• ಕಂಪನಿ ಕಾರ್ಯದರ್ಶಿ : 1
• ಕಿರಿಯ ಅಧಿಕಾರಿ : 12

ಸಂಬಳದ ವಿವರ
ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ನಿಗಮ ( NHDC ) ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.32840-114940/- ಸಂಬಳ ನೀಡಲಾಗುವುದು.

ವಯಸ್ಸಿನ ಮಿತಿ
• ಹಿರಿಯ ವ್ಯವಸ್ಥಾಪಕರು (F&A) : 45 ವರ್ಷಗಳು
• ಕಂಪನಿ ಕಾರ್ಯದರ್ಶಿ : 40 ವರ್ಷಗಳು
• ಕಿರಿಯ ಅಧಿಕಾರಿ : 25 ವರ್ಷಗಳು

ಅರ್ಜಿ ಶುಲ್ಕ
• SC/ST & PWD ಅಭ್ಯರ್ಥಿಗಳಿಗೆ : ಇಲ್ಲ
• ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.500/-
• ಪಾವತಿ ವಿಧಾನ : ಆನ್‌ಲೈನ್ ಮೋಡ್

ಪ್ರಮುಖ ಉದ್ಯೋಗ ಮಾಹಿತಿ
1] ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್ ಪಠ್ಯಕ್ರಮ 2023
2] ಆದಾಯ ತೆರಿಗೆ ಇಲಾಖೆ ನೇಮಕಾತಿ 2023

ಶೈಕ್ಷಣಿಕ ಅರ್ಹತೆ
• ಹಿರಿಯ ವ್ಯವಸ್ಥಾಪಕರು (F&A) : CA , ಕಾಸ್ಟ್ ಅಕೌಂಟೆಂಟ್, MBA
• ಕಂಪನಿ ಕಾರ್ಯದರ್ಶಿ : NHDC ನಿಯಮಗಳ ಪ್ರಕಾರ
• ಕಿರಿಯ ಅಧಿಕಾರಿ : ಪದವಿ

ಆಯ್ಕೆ ವಿಧಾನ
• ಟೈಪ್ ರೈಟಿಂಗ್ ಪರೀಕ್ಷೆ
• ಗುಂಪು ಚರ್ಚೆ
• ಲಿಖಿತ ಪರೀಕ್ಷೆ & ಸಂದರ್ಶನ

ಹಾರ್ಡ್ ಕಾಪಿ ಸಲ್ಲಿಸುವ ವಿಳಾಸ
ಮ್ಯಾನೇಜರ್ (HR), ನ್ಯಾಷನಲ್ ಹ್ಯಾಂಡ್ಲೂಮ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್, ವೆಗ್‌ಮ್ಯಾನ್ಸ್ ಬ್ಯುಸಿನೆಸ್ ಪಾರ್ಕ್, 4 ನೇ ಮಹಡಿ, ಟವರ್-1, ಪ್ಲಾಟ್ ನಂ.3, ಸೆಕ್ಟರ್ ನಾಲೆಡ್ಜ್ ಪಾರ್ಕ್-III ಸೂರಜ್‌ಪುರ- ಕಸ್ನಾ ಮುಖ್ಯ ರಸ್ತೆ, ಗ್ರೇಟರ್ ನೋಯ್ಡಾ-201306

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.

ಪ್ರಮುಖ ದಿನಾಂಕಗಳು
• ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15- ಏಪ್ರಿಲ್ -2023
• ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-ಮೇ -2023
• ಅರ್ಜಿಯ ಹಾರ್ಡ್ ಪ್ರತಿ ಸಲ್ಲಿಸಲು ಕೊನೆಯ ದಿನಾಂಕ : 26- ಮೇ -2023

ಪ್ರಮುಖ ಲಿಂಕ್ ಗಳು
• ವಾಟ್ಸಪ್ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ಅಧಿಸೂಚನೆ PDF : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ವೆಬ್ಸೈಟ್ ಲಿಂಕ್ ಗಾಗಿ : nhdc.org.in

ವಿಶೇಷ ಸೂಚನೆ
Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Leave a Comment