ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಂಬೈನ್ಡ್ ಹೈಯರ್ ಸೆಕೆಂಡರಿ (10+2) ಮಟ್ಟ ( SSC CHSL) ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ / ಆಫಲೈನ್ ಅರ್ಜಿ ನಮೂನೆ & ಉದ್ಯೋಗ ಮಾಹಿತಿ ಗ್ರೂಪ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯೋಮಿತಿ , ವಯೋಮಿತಿ ಸಡಿಲಿಕೆ, ವಿದ್ಯಾರ್ಹತೆ ವಿವರ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು.
🔺 Telegram Group Link : Click Here
🔺 Watsapp Group No-164 : Click Here
Staff Selection Commission Combined Higher Secondary (10+2) Level (SSC CHSL) Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.
Staff Selection Commission Combined Higher Secondary (10+2) Level (SSC CHSL) Recruitment 2023 all details given below check now.
ಇಲಾಖೆಯ ಹೆಸರು : ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಂಬೈನ್ಡ್ ಹೈಯರ್ ಸೆಕೆಂಡರಿ (10+2) ಮಟ್ಟ ( SSC CHSL)
ಹುದ್ದೆಗಳ ಸಂಖ್ಯೆ : 1600
ಹುದ್ದೆಗಳ ಹೆಸರು : DEO, ಕ್ಲರ್ಕ್ & ಸೆಕ್ರೆಟರಿಯೇಟ್ ಸಹಾಯಕ
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಸಂಬಳದ ವಿವರ
ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಂಬೈನ್ಡ್ ಹೈಯರ್ ಸೆಕೆಂಡರಿ (10+2) ಮಟ್ಟ ( SSC CHSL) ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 19,900 – 92,300/- ಸಂಬಳ ನೀಡಲಾಗುವುದು.
ವಯಸ್ಸಿನ ಮಿತಿ
ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಂಬೈನ್ಡ್ ಹೈಯರ್ ಸೆಕೆಂಡರಿ (10+2) ಮಟ್ಟ ( SSC CHSL) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-08-2023 ರಂತೆ ಕನಿಷ್ಠ 18 ವರ್ಷಗಳು & ಗರಿಷ್ಠ 27 ವರ್ಷಗಳನ್ನು ಮಿರಬಾರದು.
ವಯೋಮಿತಿ ಸಡಿಲಿಕೆ
• OBC ಅಭ್ಯರ್ಥಿಗಳಿಗೆ : 03 ವರ್ಷಗಳು
• SC, ST ಅಭ್ಯರ್ಥಿಗಳಿಗೆ : 05 ವರ್ಷಗಳು
• PwBD (UR) ಅಭ್ಯರ್ಥಿಗಳಿಗೆ : 10 ವರ್ಷಗಳು
• PwBD (OBC) ಅಭ್ಯರ್ಥಿಗಳಿಗೆ : 13 ವರ್ಷಗಳು
• PwBD (SC/ST) ಅಭ್ಯರ್ಥಿಗಳಿಗೆ : 15 ವರ್ಷಗಳು
ಅರ್ಜಿ ಶುಲ್ಕ
• ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.100/-
• SC/ST/PwBD/ಮಾಜಿ ಸೈನಿಕರು & ಮಹಿಳಾ ಅಭ್ಯರ್ಥಿಗಳಿಗೆ : ಇಲ್ಲ
• ಪಾವತಿ ವಿಧಾನ : ಆನ್‌ಲೈನ್ / ಚಲನ್ ಮೋಡ್
ಪ್ರಮುಖ ಉದ್ಯೋಗ ಮಾಹಿತಿ
1] ಹುಬ್ಬಳ್ಳಿ ರೈಲ್ವೆ ಇಲಾಖೆ ಹುದ್ದೆಗಳ ನೇಮಕಾತಿ 2023
2] Sunday Quiz-1: ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಜೊತೆಗೆ ಬಹುಮಾನ ಗೆಲ್ಲಿರಿ
ಶೈಕ್ಷಣಿಕ ಅರ್ಹತೆ
ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಂಬೈನ್ಡ್ ಹೈಯರ್ ಸೆಕೆಂಡರಿ (10+2) ಮಟ್ಟ ( SSC CHSL) ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು .
ಆಯ್ಕೆ ವಿಧಾನ
• ಕಂಪ್ಯೂಟರ್ ಆಧಾರಿತ ಪರೀಕ್ಷೆ
• ಕೌಶಲ್ಯ ಪರೀಕ್ಷೆ, ಟೈಪಿಂಗ್ ಪರೀಕ್ಷೆ, ದಾಖಲೆಗಳ ಪರಿಶೀಲನೆ
ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.
ಪ್ರಮುಖ ದಿನಾಂಕಗಳು
• ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09- ಮೇ -2023
• ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08- ಜೂನ್ -2023
• ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 10- ಜೂನ್ -2023
• ಶ್ರೇಣಿ I ರ ವೇಳಾಪಟ್ಟಿಯ ದಿನಾಂಕ (ಕಂಪ್ಯೂಟರ್ ಆಧಾರಿತ ಪರೀಕ್ಷೆ) : ಆಗಸ್ಟ್ 2023
ಪ್ರಮುಖ ಲಿಂಕ್ ಗಳು
• ವಾಟ್ಸಪ್ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ಅಧಿಸೂಚನೆ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ಸಲ್ಲಿಸುವ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್ಸೈಟ್ ಲಿಂಕ್ : ssc.nic.in
ವಿಶೇಷ ಸೂಚನೆ
Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.