ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್ಲೈನ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು.
🔺 ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
🔺 ವಾಟ್ಸಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
The Railway Cooperative Bank Mysore Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.
The Railway Cooperative Bank Mysore Recruitment 2023 all details given below check now.
ಇಲಾಖೆ ಹೆಸರು : ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ
ಹುದ್ದೆಗಳ ಸಂಖ್ಯೆ : 21
ಹುದ್ದೆಗಳ ಹೆಸರು : ಶಾಖಾ ವ್ಯವಸ್ಥಾಪಕರು, ಲೆಕ್ಕಿಗರು, ಕಂಪ್ಯೂಟರ್ ಮೇಲ್ವಿಚಾರಕರು, ಕಿರಿಯ ಗುಮಾಸ್ತರು & ಕಛೇರಿ ಸಹಾಯಕರು
ಉದ್ಯೋಗ ಸ್ಥಳ : ಮೈಸೂರು – ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆಫಲೈನ್ ಮೋಡ್
ಹುದ್ದೆಗಳ ವಿವರ
• ಶಾಖಾ ವ್ಯವಸ್ಥಾಪಕರು : 1
• ಲೆಕ್ಕಿಗರು : 4
• ಹಿರಿಯ ನಗದುಗಾರರು : 1
• ಕಂಪ್ಯೂಟರ್ ಮೇಲ್ವಿಚಾರಕರು : 1
• ಕಿರಿಯ ಗುಮಾಸ್ತರು : 10
• ಕಛೇರಿ ಸಹಾಯಕರು : 4
ಸಂಬಳದ ವಿವರ
• ಶಾಖಾ ವ್ಯವಸ್ಥಾಪಕರು : ರೂ.35,400/-
• ಲೆಕ್ಕಿಗರು : ರೂ.35,400/-
• ಹಿರಿಯ ನಗದುಗಾರರು :ರೂ.35,400/-
• ಕಂಪ್ಯೂಟರ್ ಮೇಲ್ವಿಚಾರಕರು :ರೂ.29,200/-
• ಕಿರಿಯ ಗುಮಾಸ್ತರು : ರೂ.19,900/-
• ಕಛೇರಿ ಸಹಾಯಕರು : ರೂ.18,000/-
ವಯಸ್ಸಿನ ಮಿತಿ
ರಾಷ್ಟ್ರೀಯ ಜಲ ವಿದ್ಯುತ್ ಶಕ್ತಿ ನಿಗಮ ( NHPC ) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ 18 ವರ್ಷಗಳು & ಗರಿಷ್ಠ ವಯಸ್ಸು 35 ವರ್ಷಗಳು ಮಿರಬಾರದು.
ವಯೋಮಿತಿ ಸಡಿಲಿಕೆ
• SC/ST & Cat-1 ಅಭ್ಯರ್ಥಿಗಳಿಗೆ : 05 ವರ್ಷಗಳು
• Cat-2ಎ,2ಬಿ 3ಎ,3ಬಿ ಅಭ್ಯರ್ಥಿಗಳಿಗೆ : 03 ವರ್ಷಗಳು
ಅರ್ಜಿ ಶುಲ್ಕ
• ಸಾಮಾನ್ಯ & Cat- 2ಎ, 2B, 3ಎ, 3ಬಿ ಅಭ್ಯರ್ಥಿಗಳಿಗೆ : ರೂ. 1,000/-
• SC, ST & Cat – 01, PH, ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 500/-
ಪ್ರಮುಖ ಉದ್ಯೋಗ ಮಾಹಿತಿ
1] ಬೆಂಗಳೂರು ಮೆಟ್ರೋ ಹುದ್ದೆಗಳ ನೇಮಕಾತಿ 2023 || 10ನೇ,12ನೇ, ಡಿಪ್ಲೋಮಾ ಪಾಸ್
2] ಜಲ ವಿದ್ಯುತ್ ಇಲಾಖೆ ಹುದ್ದೆಗಳ ನೇಮಕಾತಿ 2023 || 10ನೇ,12ನೇ, ಪದವಿ ಪಾಸ್
ಶೈಕ್ಷಣಿಕ ಅರ್ಹತೆ
• ಶಾಖಾ ವ್ಯವಸ್ಥಾಪಕರು, ಲೆಕ್ಕಿಗರು & ಹಿರಿಯ ನಗದುಗಾರರು : ಪದವಿ & ಕಂಪ್ಯೂಟರ್ ಜ್ಞಾನ
• ಕಂಪ್ಯೂಟರ್ ಮೇಲ್ವಿಚಾರಕರು : B.Sc/ BCA/ BE ಇನ್ ಕಂಪ್ಯೂಟರ್ ಸೈನ್ಸ್
• ಕಿರಿಯ ಗುಮಾಸ್ತರು : 12ನೇ ತರಗತಿ & ಕಂಪ್ಯೂಟರ್ ಜ್ಞಾನ
• ಕಛೇರಿ ಸಹಾಯಕರು :10ನೇ ತರಗತಿ
ಆಯ್ಕೆ ವಿಧಾನ
ಕಂಪ್ಯೂಟರ್ ಆಧಾರಿತ ಪರೀಕ್ಷೆ & ಸಂದರ್ಶನ
ಅರ್ಜಿ ಸಲ್ಲಿಸುವ ವಿಳಾಸ
ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ, ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನಿ. ಶೇಷಾದ್ರಿ ಐಯ್ಯರ್ ರಸ್ತೆ, ಮೈಸೂರು – 570001
ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.
ಪ್ರಮುಖ ದಿನಾಂಕಗಳು
• ಆಫಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 07- ಜೂನ್ -2023
• ಆಫಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28- ಜೂನ್ -2023
ಪ್ರಮುಖ ಲಿಂಕ್ ಗಳು
• ವಾಟ್ಸಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ಅಧಿಸೂಚನೆ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್ಸೈಟ್ ಲಿಂಕ್ :
ವಿಶೇಷ ಸೂಚನೆ
Karnataka Jobs Alert ವೆಬ್ಸೈಟ್ ನಲ್ಲಿ Free Job Alert, Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.