KSAT Recruitment 2023 : ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಯಸ್ಸಿನ ಅವಶ್ಯಕತೆಗಳು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಅಧಿಸೂಚನೆಯಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
KSAT Recruitment 2023 all details given below check now.
ಇಲಾಖೆ ಹೆಸರು : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT)
ಹುದ್ದೆಗಳ ಸಂಖ್ಯೆ : 06
ಹುದ್ದೆಗಳ ಹೆಸರು : ಬೆರಳಚ್ಚುಗಾರರು
ಉದ್ಯೋಗ ಸ್ಥಳ : ಬೆಂಗಳೂರು, ಬೆಳಗಾವಿ, ಕಲಬುರಗಿ
ಅಪ್ಲಿಕೇಶನ್ ಮೋಡ್ : ಆಫಲೈನ್ ಮೋಡ್
ಸಂಬಳದ ವಿವರ
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT) ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 21,400/- ದಿಂದ ರೂ. 42,000/- ಸಂಬಳ ನೀಡಲಾಗುವುದು.
ವಯೋಮಿತಿ
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01- ಆಗಸ್ಟ್-2023 ರಂತೆ ಕನಿಷ್ಠ 18 ವರ್ಷಗಳು & ಗರಿಷ್ಠ 35 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ
• 2A, 3A, 3A, 3B ಅಭ್ಯರ್ಥಿಗಳಿಗೆ : 03 ವರ್ಷಗಳು
• SC/ ST/Cat- 1ರ ಅಭ್ಯರ್ಥಿಗಳಿಗೆ : 05 ವರ್ಷಗಳು
ಅರ್ಜಿ ಶುಲ್ಕ
• SC/ST/ಮಹಿಳೆ/Cat -1 ಅಭ್ಯರ್ಥಿಗಳಿಗೆ : ಇಲ್ಲ
• ಇತರೆ ಪ್ರವರ್ಗದ ಅಭ್ಯರ್ಥಿಗಳಿಗೆ : ರೂ.150/-
• ಪಾವತಿ ವಿಧಾನ : ಡಿಮ್ಯಾಂಡ್ ಡ್ರಾಫ್ಟ್/IPO
ಪ್ರಮುಖ ಮಾಹಿತಿ : ಪರೀಕ್ಷೆ ಇಲ್ಲದೆ……ಸರ್ವೇ ಇಲಾಖೆ ಹುದ್ದೆಗಳ ನೇಮಕಾತಿ 2023
ಶೈಕ್ಷಣಿಕ ಅರ್ಹತೆ
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT) ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ 10ನೇ/ತತ್ಸಮಾನ ಜೊತೆಗೆ ಕನ್ನಡ & ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆಯಲ್ಲಿ ಪ್ರೌಢದರ್ಜೆ (ಸೀನಿಯರ್ ಗ್ರೇಡ್) / ತತ್ಸಮಾನ ಹೊಂದಿರಬೇಕು.
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ & ಸಂದರ್ಶನ
ಅರ್ಜಿ ಸಲ್ಲಿಸುವ ವಿಳಾಸ
ವಿಲೇಖನಾಧಿಕಾರಿ, ಬೆರಳಚ್ಚುಗಾರ ಹುದ್ದೆಗಳ
ನೇಮಕಾತಿ ಪ್ರಾಧಿಕಾರ, ಕರ್ನಾಟಕ ರಾಜ್ಯ
ಆಡಳಿತ ನ್ಯಾಯಮಂಡಳಿ, ಕಂದಾಯ
ಭವನ, 7ನೇ ಮಹಡಿ, ಕೆ.ಜಿ. ರಸ್ತೆ,
ಬೆಂಗಳೂರು – 560009
ಪ್ರಮುಖ ಮಾಹಿತಿ : ಮನೆಯಿಂದಲೇ ಪೆನ್ ಪೆನ್ಸಿಲ್ ಪ್ಯಾಕಿಂಗ್ ಕೆಲಸ ಮಾಡಿ ಪ್ರತಿ ತಿಂಗಳು 40000 ಸಾವಿರ ಗಳಿಸಿ.
ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್ಲೈನ್/ಆಫ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಪ್ರಮುಖ ದಿನಾಂಕಗಳು
• ಆಫಲೈನ್ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 26- ಸೆಪ್ಟೆಂಬರ್ – 2023
• ಆಫಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31- ಅಕ್ಟೋಬರ್ – 2023
ಪ್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ PDF : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ನಮೂನೆ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ವಾಟ್ಸಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ
Karnataka Jobs Alert ವೆಬ್ಸೈಟ್ ನಲ್ಲಿ Free Job Alert, Karnataka Jobs Update, Central Govt Jobs, Private Jobs, Work From Home Jobs & Part Time/Full Time 24×7 ಎಲ್ಲಾ ಹುದ್ದೆಗಳ ಮಾಹಿತಿ ನೀಡಲಾಗುತ್ತದೆ.