Join Whatsapp Group

Join Telegram Group

10ನೇ,12ನೇ ಪಾಸ್……. ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ವಿಜಯಪುರ ಹುದ್ದೆಗಳ ನೇಮಕಾತಿ 2023

DHFWS Vijayapura Recruitment 2023

DHFWS Vijayapura Recruitment 2023 : ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಯಸ್ಸಿನ ಅವಶ್ಯಕತೆಗಳು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಅಧಿಸೂಚನೆಯಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

DHFWS Vijayapura Recruitment 2023 all details given below check now.

ಇಲಾಖೆ ಹೆಸರು : ವಿಜಯಪುರ ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಸಂಘ
ಹುದ್ದೆಗಳ ಸಂಖ್ಯೆ : 21
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಉದ್ಯೋಗ ಸ್ಥಳ : ವಿಜಯಪುರ – ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆಫಲೈನ್ ಮೋಡ್

ಹುದ್ದೆಗಳ ವಿವರ
• ಜಿಲ್ಲಾ ಗುಣಮಟ್ಟ ಭರವಸೆ ಸಲಹೆಗಾರರು : 1
• ಸೋಷಿಯಲ್ ವರ್ಕರ್ : 1
• ಆಡಿಯೋಲಾಜಿಸ್ಟ್/ ಸ್ಫೀಚ್ ಥೆರಪಿಸ್ಟ್ : 1
• ಶುಶ್ರೂಷಣಾಧಿಕಾರಿ : 8
• ಕಿರಿಯ ಪ್ರಯೋಗಶಾಲಾ ತಂತ್ರಜ್ಞರು : 6
• ನೇತ್ರ ಸಹಾಯಕರು : 1
• ಡೆಂಟಲ್ ಹೈಜೆನಿಸ್ಟ್ : 1
• ಆಡಿಯೋಮೆಟ್ರಿಕ್ ಅಸಿಸ್ಟೆಂಟ್ : 1
• ಶ್ರವಣದೋಷವುಳ್ಳ ಮಕ್ಕಳಿಗೆ ಭೋದಕರು : 1

ಸಂಬಳದ ವಿವರ
• ಜಿಲ್ಲಾ ಗುಣಮಟ್ಟ ಭರವಸೆ ಸಲಹೆಗಾರರು : ₹40,000/-
• ಸೋಷಿಯಲ್ ವರ್ಕರ್ : ₹25,000/-
• ಆಡಿಯೋಲಾಜಿಸ್ಟ್/ ಸ್ಫೀಚ್ ಥೆರಪಿಸ್ಟ್ : ₹25,000/-
• ಶುಶ್ರೂಷಣಾಧಿಕಾರಿ : ₹17,059/-
• ಕಿರಿಯ ಪ್ರಯೋಗಶಾಲಾ ತಂತ್ರಜ್ಞರು : ₹16,100/-
• ನೇತ್ರ ಸಹಾಯಕರು : ₹17,059/-
• ಡೆಂಟಲ್ ಹೈಜೆನಿಸ್ಟ್ : ₹15,000/-
• ಆಡಿಯೋಮೆಟ್ರಿಕ್ ಅಸಿಸ್ಟೆಂಟ್ : ₹15,000/-
• ಶ್ರವಣದೋಷವುಳ್ಳ ಮಕ್ಕಳಿಗೆ ಭೋದಕರು : ₹15,000/-

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯ ಹುದ್ದೆಗಳ ನೇಮಕಾತಿ 2023 || 12ನೇ ತರಗತಿ ಪಾಸ್

ವಯೋಮಿತಿ
ವಿಜಯಪುರ ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಸಂಘ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳು ಮಿರಬಾರದು.


ಶೈಕ್ಷಣಿಕ ಅರ್ಹತೆ
• ಜಿಲ್ಲಾ ಗುಣಮಟ್ಟ ಭರವಸೆ ಸಲಹೆಗಾರರು : MBBS/ BDS/ ಆಯುಷ್/ ನರ್ಸಿಂಗ್ ಪದವಿ.
• ಸೋಷಿಯಲ್ ವರ್ಕರ್ : ಸೈಕಾಲಜಿ ಸ್ನಾತಕೋತ್ತರ ಪದವಿ/ MSW ಪದವಿ.
• ಆಡಿಯೋಲಾಜಿಸ್ಟ್/ ಸ್ಫೀಚ್ ಥೆರಪಿಸ್ಟ್ : ಸ್ಫೀಚ್ & ಲ್ಯಾಂಗ್ವೇಜ್ ಪ್ಯಾಥೋಲಾಜಿ ಪದವಿ.
• ಶುಶ್ರೂಷಣಾಧಿಕಾರಿ : B.Sc ನರ್ಸಿಂಗ್ ಪದವಿ / ಡಿಪ್ಲೊಮಾ ಇನ್ ನರ್ಸಿಂಗ್ ಕೋರ್ಸ್.
• ಕಿರಿಯ ಪ್ರಯೋಗಶಾಲಾ ತಂತ್ರಜ್ಞರು : SSLC /PUC (ವಿಜ್ಞಾನ).
• ನೇತ್ರ ಸಹಾಯಕರು : ಡಿಪ್ಲೊಮಾ ಇನ್ ಆಪ್ಟೋಮೆಟ್ರಿ.
• ಡೆಂಟಲ್ ಹೈಜೆನಿಸ್ಟ್ : ಡಿಪ್ಲೊಮಾ ಇನ್ ಡೆಂಟಲ್ ಹೈಜೀನಿಸ್ಟ್ ಪದವಿ.
• ಆಡಿಯೋಮೆಟ್ರಿಕ್ ಅಸಿಸ್ಟೆಂಟ್ : DHLS.
• ಶ್ರವಣದೋಷವುಳ್ಳ ಮಕ್ಕಳಿಗೆ ಭೋದಕರು : DHYDHH.

ಅರ್ಜಿ ಸಲ್ಲಿಸುವ ವಿಳಾಸ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಳೇ ಆಸ್ಪತ್ರೆ ಆವರಣ, ಶಿವಾಜಿ ವೃತ್ತ, ಅಥಣಿ ರಸ್ತೆ, ವಿಜಯಪುರ

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.

ಪ್ರಮುಖ ದಿನಾಂಕಗಳು
• ಆಫಲೈನ್ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 02-ನವೆಂಬರ್ -2023
• ಆಫಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-ನವೆಂಬರ್ -2023

ಪ್ರಮುಖ ಲಿಂಕ್ ಗಳು
• ವಾಟ್ಸಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ಅಧಿಸೂಚನೆ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ನಮೂನೆ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ


ವಿಶೇಷ ಸೂಚನೆ
Karnataka Jobs Alert ವೆಬ್ಸೈಟ್ ನಲ್ಲಿ Free Job Alert, Karnataka Jobs Update, Central Govt Jobs, Private Jobs, Work From Home Jobs & Part Time/Full Time 24×7 ಎಲ್ಲಾ ಹುದ್ದೆಗಳ ಮಾಹಿತಿ ನೀಡಲಾಗುತ್ತದೆ.