Join Whatsapp Group

Join Telegram Group

ವಿಮಾನ ನಿಲ್ದಾಣದಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (AIESL) ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಇತರ ವಿವರಗಳನ್ನು ನೀವು ಪರಿಶೀಲಿಸಬಹುದು.

🔺 ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
🔺 ವಾಟ್ಸಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

Air India Engineering Services Limited Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.

Air India Engineering Services Limited Recruitment 2023 all details given below check now.

ಸಂಸ್ಥೆ ಹೆಸರು : ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ : 60
ಹುದ್ದೆಗಳ ಹೆಸರು : ಏರ್‌ಕ್ರಾಫ್ಟ್ ನಿರ್ವಹಣಾ ಇಂಜಿನಿಯರ್ ಇತ್ಯಾದಿ
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಸಂಬಳದ ವಿವರ
ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (AIESL) ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸಂಬಳ ನೀಡಲಾಗುವುದು.

ವಯಸ್ಸಿನ ಮಿತಿ
ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (AIESL) ಪ್ರಕಾರ ಅಭ್ಯರ್ಥಿಯ ವಯಸ್ಸು ಗರಿಷ್ಠ 01-ಮೇ-2023 ರಂತೆ 50 ವರ್ಷ ಮೀರಬಾರದು

ವಯೋಮಿತಿ ಸಡಿಲಿಕೆ
ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (AIESL) ಪ್ರಕಾರ ಅಭ್ಯರ್ಥಿಗಳಿಗೆ
• OBC ಅಭ್ಯರ್ಥಿಗಳಿಗೆ : 03 ವರ್ಷಗಳು
• SC/ST ಅಭ್ಯರ್ಥಿಗಳಿಗೆ : 05 ವರ್ಷಗಳು
• Pwd ಅಭ್ಯರ್ಥಿಗಳಿಗೆ : 10 ವರ್ಷಗಳು
ವಯೋಮಿತಿ ಸಡಿಲಿಕೆ ನೀಡಲಾಗಿರುತ್ತದೆ

ಅರ್ಜಿ ಶುಲ್ಕ
•ಸಾಮಾನ್ಯ ಮತ್ತು OBC ಅಭ್ಯರ್ಥಿಗಳು: ರೂ.1000/-
• ಪಾವತಿ ವಿಧಾನ : ಆನ್ಲೈನ್

ಪ್ರಮುಖ ಉದ್ಯೋಗ ಮಾಹಿತಿ
1] ಕರ್ನಾಟಕದಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023
2] ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023


ಶೈಕ್ಷಣಿಕ ಅರ್ಹತೆ
ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (AIESL) ಪ್ರಕಾರ ಅಭ್ಯರ್ಥಿಗಳು ಯಾವುದೇ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯದಿಂದ 12ನೇ, ಡಿಪ್ಲೋಮ,ಇಂಜಿನಿಯರಿಂಗ್ ನಲ್ಲಿ ಪದವಿ, ಪೂರ್ಣಗೋಳಿಸಿರಬೇಕು

ಆಯ್ಕೆ ವಿಧಾನ
• ಲಿಖಿತ ಪರೀಕ್ಷೆ
• ಸಂದರ್ಶನ

ಸಂದರ್ಶದ ಸ್ಥಳ
2 ನೇ ಮಹಡಿ, CRA ಕಟ್ಟಡ,
ಸಫ್ದರ್ಜಂಗ್ ವಿಮಾನ ನಿಲ್ದಾಣ ಸಂಕೀರ್ಣ,
ಅರಬಿಂದೋ ಮಾರ್ಗ, ಜೋರ್ ಬಾಗ್ , ನವದೆಹಲಿ-110003

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.

ಪ್ರಮುಖ ದಿನಾಂಕಗಳು
• ಅಧಿಸೂಚನೆ ಬಿಡುಗಡೆ ದಿನಾಂಕ : 15- ಮೇ -2023
• ಸಂದರ್ಶನದ ದಿನಾಂಕಗಳು : 22,23,24,25ನೇ -ಮೇ -2023

ಪ್ರಮುಖ ಲಿಂಕ್ ಗಳು
• ವಾಟ್ಸಪ್ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ಅಧಿಸೂಚನೆ & ಅರ್ಜಿ PDF ಲಿಂಕ್ :ಇಲ್ಲಿ ಕ್ಲಿಕ್ ಮಾಡಿ
• ಸಂದರ್ಶನದ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್‌ಸೈಟ್ : http://aiesl.in

ವಿಶೇಷ ಸೂಚನೆ
Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Leave a Comment