Join Whatsapp Group

Join Telegram Group

10ನೇ, 12ನೇ, ಪದವಿ….. ಕರ್ನಾಟಕ ಆಯುಷ್ ಇಲಾಖೆ ಹುದ್ದೆಗಳ ಬೃಹತ್ ನೇಮಕಾತಿ 2024

Bagalkot Ayush Department Recruitment 2024 : ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಯಸ್ಸಿನ ಅವಶ್ಯಕತೆಗಳು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಅಧಿಸೂಚನೆಯಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

Bagalkot Ayush Department Recruitment 2024 all details given below check now.

ಇಲಾಖೆ ಹೆಸರು : ಕರ್ನಾಟಕ ಆಯುಷ್ ಇಲಾಖೆ
ಹುದ್ದೆಗಳ ಸಂಖ್ಯೆ : 13
ಹುದ್ದೆಗಳ ಹೆಸರು : ಔಷಧ ವಿತರಕರು, ಅಟೆಂಡರ್, ಆರೋಗ್ಯ ಕಾರ್ಯಕರ್ತ
ಉದ್ಯೋಗ ಸ್ಥಳ : ಬಾಗಲಕೋಟ – ಕರ್ನಾಟಕ  
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ
• ತಜ್ಞ ವೈದ್ಯರು : 4
• ಔಷಧ ವಿತರಕರು : 3
• ಮಸಾಜಿಸ್ಟ್ (ಪುರುಷ) : 1
• ಮಸಾಜಿಸ್ಟ್ (ಮಹಿಳೆ) : 2
• ಕ್ಷಾರಸೂತ್ರ ಅಟೆಂಡರ್ : 2
• ಬಹು ಉದ್ದೇಶಿತ ಆರೋಗ್ಯ ಕಾರ್ಯಕರ್ತ : 1

ಸಂಬಳದ ವಿವರ
• ತಜ್ಞ ವೈದ್ಯರು : 57550
• ಔಷಧ ವಿತರಕರು : 27550
• ಮಸಾಜಿಸ್ಟ್ (ಪುರುಷ) : 18500
• ಮಸಾಜಿಸ್ಟ್ (ಮಹಿಳೆ) : 18500
• ಕ್ಷಾರಸೂತ್ರ ಅಟೆಂಡರ್ : 18500
• ಬಹು ಉದ್ದೇಶಿತ ಆರೋಗ್ಯ ಕಾರ್ಯಕರ್ತ : 16900

ವಯೋಮಿತಿ
ದಿನಾಂಕ 18/12/2024 ರಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.

ವಯೋಮಿತಿ ಸಡಿಲಿಕೆ
• ಸಾಮಾನ್ಯ ಅಭ್ಯರ್ಥಿಗಳಿಗೆ : ಗರಿಷ್ಠ 38 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : ಗರಿಷ್ಠ 41 ವರ್ಷ
• SC/ST, ಪ್ರ1ರ ಅಭ್ಯರ್ಥಿಗಳಿಗೆ : ಗರಿಷ್ಠ 43 ವರ್ಷ

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ಮಾಹಿತಿ : ಕರ್ನಾಟಕ ರಾಜ್ಯ ಅಗ್ನಿಶಾಮಕ & ತುರ್ತು ಸೇವೆ ( KSFES ) ಹುದ್ದೆಗಳ ನೇಮಕಾತಿ 2024

ಶೈಕ್ಷಣಿಕ ಅರ್ಹತೆ
• ತಜ್ಞ ವೈದ್ಯರು : MS ಇನ್ ಶಲ್ಯತಂತ್ರ/ MS ಇನ್ ಪಂಚಕರ್ಮ/ ಕಾಯಚಿಕಿತ್ಸಾ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.

• ಔಷಧ ವಿತರಕರು : ಬಿ.ಫಾರ್ಮಾ ಪದವಿಯ ಜೊತೆಗೆ ಆಸ್ಪತ್ರೆ/ ಚಿಕಿತ್ಸಾಲಯ/ ಫಾರ್ಮಸಿಗಳಲ್ಲಿ ಅನುಭವ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿರುತ್ತದೆ. (ಬಿ.ಫಾರ್ಮಾ ಅಭ್ಯರ್ಥಿಯು ದೊರೆಯದ ಪಕ್ಷದಲ್ಲಿ ಕನಿಷ್ಠ 2 ವರ್ಷ ಅನುಭವವಿರುವ ಡಿ.ಫಾರ್ಮಾ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.)

• ಮಸಾಜಿಸ್ಟ್ : ಕನಿಷ್ಠ 10ನೇ ತರಗತಿ, ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕನಿಷ್ಠ 2 ವರ್ಷ ಅನುಭವ ಹೊಂದಿರಬೇಕು.

• ಕ್ಷಾರಸೂತ್ರ ಅಟೆಂಡರ್ : ಕನಿಷ್ಠ 10ನೇ ತರಗತಿ & ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕನಿಷ್ಠ 2 ವರ್ಷ ಅನುಭವ ಹೊಂದಿರಬೇಕು.

• ಬಹು ಉದ್ದೇಶಿತ ಆರೋಗ್ಯ ಕಾರ್ಯಕರ್ತ : ಕನಿಷ್ಠ 10ನೇ ತರಗತಿ & ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕನಿಷ್ಠ 1 ವರ್ಷ ಅನುಭವ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯ.

ಆಯ್ಕೆ ವಿಧಾನ
ಮಸಾಜಿಸ್ಟ್ ಮತ್ತು ಕ್ಷಾರಸೂತ್ರ ಅಟೆಂಡೆಂಟ್ ಹುದ್ದೆಗಳಿಗೆ ಪ್ರಾಯೋಗಿಕವಾಗಿ ಪರೀಕ್ಷೆ & ಉಳಿದ ತಜ್ಞ ವೈದ್ಯರು & ಇತರೆ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆಯಲ್ಲಿ ಪಡೆದ ಅಂಕಗಳು, ಸಂದರ್ಶನ & ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.


ಪ್ರಮುಖ ಮಾಹಿತಿ : ವಿದ್ಯಾರ್ಥಿಗಳಿಗಾಗಿ ಟಾಪ್ 20 ಹಣ ಗಳಿಸುವ ಅಪ್ಲಿಕೇಶನ್‌ಗಳು

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.

ಪ್ರಮುಖ ದಿನಾಂಕಗಳು
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-11-2024
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18- ಡಿಸೆಂಬರ್ -2024

ಪ್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
• ವಾಟ್ಸಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ