Join Whatsapp Group

Join Telegram Group

BMTC ಸಾರಿಗೆ ಸಂಸ್ಥೆ ವಿವಿಧ ಹುದ್ದೆಗಳ ನೇಮಕಾತಿ 2023 ||10ನೇ,12ನೇ ಪಾಸ್ ||BMTC Recruitment 2023

BMTC Recruitment 2023
BMTC Recruitment 2023

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( BMTC ) ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು.

ವಿಶೇಷ ಸೂಚನೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( BMTC ) ಸಂಸ್ಥೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಇದೆ ರೀತಿ Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

BMTC Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.

Karnataka Jobs Alert : BMTC Recruitment 2023 all details given below

ಇಲಾಖೆಯ ಹೆಸರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( BMTC )
ಹುದ್ದೆಗಳ ಸಂಖ್ಯೆ : 636
ಹುದ್ದೆಗಳ ಹೆಸರು : ಪೂರ್ಣಾವಧಿ ಶಿಶಿಕ್ಷು, ಡಿಪ್ಲೋಮ ಶಿಶಿಕ್ಷು, ಪದವಿ ಶಿಶಿಕ್ಷು
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆಫಲೈನ್ ಮೋಡ್

ವಯಸ್ಸಿನ ಮಿತಿ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( BMTC ) ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ 15-03-2023 ರಂತೆ ಅಭ್ಯರ್ಥಿಗಳಿಗೆ ಕನಿಷ್ಠ 16 ವರ್ಷ & ಗರಿಷ್ಠ 30 ವರ್ಷ ಮಿರಬಾರದು.

ತರಬೇತಿ ಭತ್ಯೆ
• 10ನೇ ಪಾಸ್ ಅಭ್ಯರ್ಥಿಗಳಿಗೆ : ರೂ. 6000/-
• ಐ.ಟಿ.ಐ ಪಾಸ್ ಅಭ್ಯರ್ಥಿಗಳಿಗೆ : ರೂ. 7000/-
• ಡಿಪ್ಲೋಮ ಪಾಸ್ ಅಭ್ಯರ್ಥಿಗಳಿಗೆ : ರೂ. 8000/-
• ಪದವಿ ಪಾಸ್ ಅಭ್ಯರ್ಥಿಗಳಿಗೆ : ರೂ. 9000/-

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ಉದ್ಯೋಗ ಮಾಹಿತಿ
1] ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023
2] 12ನೇ ತರಗತಿ ಪಾಸ್…… DEO & ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳ ನೇಮಕಾತಿ 2023

ಶೈಕ್ಷಣಿಕ ಅರ್ಹತೆ
• ಪೂರ್ಣಾವಧಿ ಶಿಶಿಕ್ಷು
10ನೇ / ITI ಪಾಸ್ ಆಗಿರಬೇಕು.
ಡಿಪ್ಲೋಮ ಶಿಶಿಕ್ಷು
ಡಿಪ್ಲೋಮ ಇನ್ ಸಿವಿಲ್ ಇಂಜಿನಿಯರಿಂಗ್/ ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್/ ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್/ ಇನ್ಫರ್ಮೇಷನ್ ಟೆಕ್ನಾಲಜಿ.
ಪದವಿ ಶಿಶಿಕ್ಷು
ಬ್ಯಾಚುಲರ್ ಆಫ್ ಇಂಜಿನಿಯರಿಂಗ್ (ಸಿವಿಲ್)/ ಇಂಜಿನಿಯರಿಂಗ್ (ಎಲೆಕ್ಟ್ರಿಕಲ್)/ ಇಂಜಿನಿಯರಿಂಗ್ – ಕಂಪ್ಯೂಟರ್ ಸೈನ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ ಇನ್ಫರ್ಮೇಷನ್ ಟೆಕ್ನಾಲಜಿ/ ಕಂಪ್ಯೂಟರ್ ಅಪ್ಲಿಕೇಷನ್.

ದಾಖಲೆ ಪರಿಶೀಲನೆಗೆ ಹಾಜರಾಗುವ ಸ್ಥಳ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಅನೆಕ್ಸ್
ಬಿಲ್ಡಿಂಗ್, ಆಡಳಿತ ಇಲಾಖೆ, 5ನೇ ಮಹಡಿ, ಶಾಂತಿನಗರ
ಬಸ್ ನಿಲ್ದಾಣ ಪಕ್ಕ,
ಬೆಂಗಳೂರು – 560027

ಪ್ರಮುಖ ದಿನಾಂಕಗಳು
ಅರ್ಜಿ ನಮೂನೆಯೊಂದಿಗೆ ದಾಖಲೆ ಪರಿಶೀಲನೆಗೆ ಹಾಜರಾಗುವ ದಿನಾಂಕ : 15 ಮಾರ್ಚ್ 2023 (10.30am – 5.00pm)

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ ಅಥವಾ ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.

ಪ್ರಮುಖ ಲಿಂಕ್ ಗಳು
• ಅರ್ಜಿ ನಮೂನೆ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ಅಧಿಸೂಚನೆ ಲಿಂಕ್ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ವಾಟ್ಸಪ್ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ

Happy 2 Help :
ನಾವು ನೀಡಿದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( BMTC ) ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗ ಮಾಹಿತಿಯಿಂದ ನಿಮಗೆ ಸಹಾಯವಾಗಿದ್ದರೆ. ನಿಮ್ಮ ಸ್ನೇಹತರಿಗೂ ಈ ಮಾಹಿತಿ ಶೇರ್ ಮಾಡಿ ಮತ್ತು ಸಹಾಯ ಮಾಡಿ
🤝”Sharing Is Caring”🤝

Leave a Comment