ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ 2023 – ಅರ್ಹತಾ ಪರೀಕ್ಷೆಗೆ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ / ಆಫಲೈನ್ ಅರ್ಜಿ ನಮೂನೆ & ಉದ್ಯೋಗ ಮಾಹಿತಿ ಗ್ರೂಪ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯೋಮಿತಿ , ವಯೋಮಿತಿ ಸಡಿಲಿಕೆ, ವಿದ್ಯಾರ್ಹತೆ ವಿವರ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು.
🔺 ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
🔺 ವಾಟ್ಸಾಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
Central Teacher Eligibility Test (CTET) 2023 : CTET ಪರೀಕ್ಷೆಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.
ಇಲಾಖೆಯ ಹೆಸರು : CBSE
ಪರೀಕ್ಷೆ ಹೆಸರು : ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (CTET)
ವರ್ಗ : ಕೇಂದ್ರ ಸರ್ಕಾರ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ವಯಸ್ಸಿನ ಮಿತಿ
ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ
ಅರ್ಜಿ ಶುಲ್ಕ
• Gen & OBC ಅಭ್ಯರ್ಥಿಗಳಿಗೆ ಪತ್ರಿಕೆ l ಅಥವಾ ಪತ್ರಿಕೆ ll (ಒಂದು ಪತ್ರಿಕೆಗೆ ಮಾತ್ರ ): ₹1000/-
• Gen & OBC ಅಭ್ಯರ್ಥಿಗಳಿಗೆ ಪತ್ರಿಕೆ l & ll (ಎರಡು ಪತ್ರಿಕೆಗೆ ): ₹1200/-
• SC/ST/ PWD ಅಭ್ಯರ್ಥಿಗಳಿಗೆ ಪತ್ರಿಕೆ l ಅಥವಾ ಪತ್ರಿಕೆ ll (ಒಂದು ಪತ್ರಿಕೆಗೆ ಮಾತ್ರ ): ₹500/-
• SC/ST/ PWD ಅಭ್ಯರ್ಥಿಗಳಿಗೆ ಪತ್ರಿಕೆ l & ll (ಎರಡು ಪತ್ರಿಕೆಗೆ ): ₹600/-
ಪ್ರಮುಖ ಉದ್ಯೋಗ ಮಾಹಿತಿ
1) ಭಾರತೀಯ ಗುಣಮಟ್ಟ ಬ್ಯೂರೋ ಹುದ್ದೆಗಳ ನೇಮಕಾತಿ 2023
2) ಮೆರಿಟ್ ಆಧಾರದ ಮೇಲೆ…..ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ಹುದ್ದೆಗಳ ನೇಮಕಾತಿ 2023
ಶೈಕ್ಷಣಿಕ ಅರ್ಹತೆ
ಶಿಕ್ಷಕ ಹುದ್ದೆಯ ಆಕಾಂಕ್ಷೆ ಹೊಂದಿರುವ ಅಭ್ಯರ್ಥಿಯು ಯಾವುದೇ ಪದವಿಯ ಅಥವಾ ಸ್ನಾತಕೋತ್ತರ ಪದವಿ ಜೊತೆಗೆ BEd, BPEd, DlEd ಇತ್ಯಾದಿ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ
ತೇರ್ಗಡೆ ವಿಧಾನ
• General ಅಭ್ಯರ್ಥಿಗಳು ಕಂಪ್ಯೂಟರ್ ಆಧಾರಿತ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ಕನಿಷ್ಠ 90 ಅಂಕಗಳನ್ನು ಪಡೆದುಕೊಳ್ಳಬೇಕು
• OBC, SC, ST, PWD ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ಕನಿಷ್ಠ 83 ಅಂಕಗಳನ್ನು ಪಡೆದುಕೊಳ್ಳಬೇಕು
ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.
ಪ್ರಮುಖ ದಿನಾಂಕಗಳು
• ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 27- ಏಪ್ರಿಲ್ -2023
• ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26- ಮೇ -2023
ಪ್ರಮುಖ ಲಿಂಕ್ ಗಳು
• ವಾಟ್ಸಪ್ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ಅಧಿಸೂಚನೆ PDF ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ಸಲ್ಲಿಸುವ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್‌ಸೈಟ್ : ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ
Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು