Join Whatsapp Group

Join Telegram Group

ಜಿಲ್ಲಾ ನ್ಯಾಯಾಲಯ ಹುದ್ದೆಗಳ ನೇಮಕಾತಿ 2023 ||District Court Recruitment 2023

Yadgir District Court Recruitment 2023 Recruitment 2023

ಯಾದಗಿರಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು.

🔺 Telegram Group Link : Click Here
🔺 Watsapp Group No-144 : Click Here

Yadgir District Court Recruitment 2023 Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.

Karnataka Jobs Alert : Yadgir District Court Recruitment 2023 all details given below check now.

ಇಲಾಖೆಯ ಹೆಸರು : ಯಾದಗಿರಿ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಸಂಖ್ಯೆ : 06
ಹುದ್ದೆಗಳ ಹೆಸರು : ಶೀಘ್ರಲಿಪಿಗಾರರು ಗ್ರೇಡ್ 3
ಉದ್ಯೋಗ ಸ್ಥಳ : ಯಾದಗಿರಿ – ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಸಂಬಳದ ವಿವರ
ಯಾದಗಿರಿ ಜಿಲ್ಲಾ ನ್ಯಾಯಾಲಯ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 27,650 – ರೂ. 52,650 ಸಂಬಳ ನೀಡಲಾಗುವುದು.

ವಯಸ್ಸಿನ ಮಿತಿ
ಯಾದಗಿರಿ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು & ಗರಿಷ್ಠ 30 ವರ್ಷಗಳು ಮಿರಬಾರದು.

ವಯೋಮಿತಿ ಸಡಿಲಿಕೆ
• SC/ST & Cat-1 ಅಭ್ಯರ್ಥಿಗಳಿಗೆ : 05 ವರ್ಷಗಳು
• Cat-2A/2B/3A/3B ಅಭ್ಯರ್ಥಿಗಳಿಗೆ : 03 ವರ್ಷಗಳು

ಅರ್ಜಿ ಶುಲ್ಕ
• ಸಾಮಾನ್ಯ/Cat -2A/2B/3A/3B ಅಭ್ಯರ್ಥಿಗಳಿಗೆ : ರೂ. 200
• SC/ST/Cat-1 & ಅಂಗವಿಕಲ ಅಭ್ಯರ್ಥಿಗಳಿಗೆ : ರೂ.100

ಪ್ರಮುಖ ಉದ್ಯೋಗ ಮಾಹಿತಿ
1] ಕೃಷಿ ಇಲಾಖೆ ನೇಮಕಾತಿ 2023
2] ಕರ್ನಾಟಕದಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ 2023

ಶೈಕ್ಷಣಿಕ ಅರ್ಹತೆ
• ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಪಾಸ್ / ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ / ತತ್ಸಮಾನ.
• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಕನ್ನಡ & ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಪ್ರೌಢ ದರ್ಜೆ (ಸೀನಿಯರ ಗ್ರೇಡ) & ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪ್ರೌಢ ದರ್ಜೆ (ಸೀನಿಯರ ಗ್ರೇಡ / ತತ್ಸಮಾನ.

ಆಯ್ಕೆ ವಿಧಾನ
ಪರೀಕ್ಷೆ & ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.

ಪ್ರಮುಖ ದಿನಾಂಕಗಳು
• ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 31- ಮಾರ್ಚ್ -2023
• ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29- ಏಪ್ರಿಲ್-2023

ಪ್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ PDF : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್ಸೈಟ್ ಲಿಂಕ್ : https://districts.ecourts.gov.in/
• ವಾಟ್ಸಪ್ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ

ವಿಶೇಷ ಸೂಚನೆ
Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Leave a Comment