
Bengaluru Rural District Court Recruitment 2024 : ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಯಸ್ಸಿನ ಅವಶ್ಯಕತೆಗಳು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಅಧಿಸೂಚನೆಯಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
Bengaluru Rural District Court Recruitment 2024 all details given below check now.
ಇಲಾಖೆ ಹೆಸರು : ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಸಂಖ್ಯೆ : 58
ಹುದ್ದೆಗಳ ಹೆಸರು : ಬೆರಳಚ್ಚುಗಾರರು, ಜವಾನ
ಉದ್ಯೋಗ ಸ್ಥಳ : ಬೆಂಗಳೂರು ಗ್ರಾಮಾಂತರ – ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಹುದ್ದೆಗಳ ವಿವರ
• ಬೆರಳಚ್ಚುಗಾರರು : 29+1
• ಜವಾನ : 28
ಸಂಬಳದ ವಿವರ
• ಬೆರಳಚ್ಚುಗಾರರು : ₹21400-42000/-
• ಜವಾನ : ₹17000-28950/-
ವಯೋಮಿತಿ
ಜಿಲ್ಲಾ ನ್ಯಾಯಾಲಯ (District Court) ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು & ಗರಿಷ್ಠ 35 ವರ್ಷಗಳು ಮಿರಬಾರದು.
ವಯೋಮಿತಿ ಸಡಿಲಿಕೆ
• Cat- 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 03 ವರ್ಷಗಳು
• SC/ST & Cat- 1 ಅಭ್ಯರ್ಥಿಗಳಿಗೆ : 05 ವರ್ಷಗಳು
ಅರ್ಜಿ ಶುಲ್ಕ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : ರೂ.200/-
• Cat- 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : ರೂ. 100/-
• SC/ST ,ಅಂಗವಿಕಲ & Cat- 1 ಅಭ್ಯರ್ಥಿಗಳಿಗೆ : ಇಲ್ಲ
ಪ್ರಮುಖ ಮಾಹಿತಿ : ರೈಲ್ವೇ ರಕ್ಷಣಾ ಪಡೆ ( RPF )ನಲ್ಲಿ 2,200+ ವಿವಿಧ ಹುದ್ದೆಗಳ ನೇಮಕಾತಿ 2023 ||10ನೇ,12ನೇ ಪಾಸ್
ಶೈಕ್ಷಣಿಕ ಅರ್ಹತೆ
ಬೆರಳಚ್ಚುಗಾರರು : 12ನೇ ತರಗತಿ / 03 ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಉತ್ತೀರ್ಣತೆ / ತತ್ಸಮಾನ. ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ & ಇಂಗ್ಲೀಷ್ ಬೆರಳಚ್ಚು ಪ್ರೌಡದರ್ಜೆ ಉತ್ತೀರ್ಣತೆ / ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್.
ಜವಾನರು : 10ನೇ ತರಗತಿ / ತತ್ಸಮಾನ.
ಆಯ್ಕೆ ವಿಧಾನ
• ಬೆರಳಚ್ಚುಗಾರ : ಲಿಖಿತ ಪರೀಕ್ಷೆ
• ಜವಾನ : ಮೆರಿಟ್ ಪಟ್ಟಿ & ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಪ್ರಮುಖ ಮಾಹಿತಿ : 1 Reel = ₹5/- 🤑 10 Reels = ₹50/- ; ರೀಲ್ಸ್ ನೋಡಿ ಪ್ರತಿ ದಿನ ಹಣ ಗಳಿಸಿ.
ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಪ್ರಮುಖ ದಿನಾಂಕಗಳು
• ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16- ಫೆಬ್ರವರಿ -2024
• ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20- ಮಾರ್ಚ್ -2024
ಪ್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ PDF –
1] TYPIST : ಇಲ್ಲಿ ಕ್ಲಿಕ್ ಮಾಡಿ
2] PEON : ಇಲ್ಲಿ ಕ್ಲಿಕ್ ಮಾಡಿ
• ಆನ್‌ಲೈನ್ ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ವಾಟ್ಸಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ