ಭಾರತೀಯ ದೂರವಾಣಿ ಉದ್ಯಮಗಳ ನಿಗಮ (ITI Limited) ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್ಲೈನ್ / ಆಫಲೈನ್ ಅರ್ಜಿ ನಮೂನೆ & ಉದ್ಯೋಗ ಮಾಹಿತಿ ಗ್ರೂಪ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯೋಮಿತಿ , ವಯೋಮಿತಿ ಸಡಿಲಿಕೆ, ವಿದ್ಯಾರ್ಹತೆ ವಿವರ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು.
🔺 Telegram Group Link : Click Here
🔺 Watsapp Group No-151 : Click Here
Indian Telephone Industries Limited (ITI Limited) Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.
Indian Telephone Industries Limited (ITI Limited) Recruitment 2023 all details given below check now.
ಇಲಾಖೆಯ ಹೆಸರು : ಭಾರತೀಯ ದೂರವಾಣಿ ಉದ್ಯಮಗಳ ನಿಗಮ (ITI Limited)
ಹುದ್ದೆಗಳ ಸಂಖ್ಯೆ : 03
ಹುದ್ದೆಗಳ ಹೆಸರು : ಕಂಪನಿ ಕಾರ್ಯದರ್ಶಿ & ಕಾರ್ಯನಿರ್ವಾಹಕ
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಹುದ್ದೆಗಳ ವಿವರ
• ಕಂಪನಿ ಕಾರ್ಯದರ್ಶಿ : 1
• ಕಂಪನಿಯ ಕಾರ್ಯದರ್ಶಿ – ಕಾರ್ಯನಿರ್ವಾಹಕ : 2
ಸಂಬಳದ ವಿವರ
ಭಾರತೀಯ ದೂರವಾಣಿ ಉದ್ಯಮಗಳ ನಿಗಮ (ITI Limited) ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.14500-18700/- ಸಂಬಳ ನೀಡಲಾಗುವುದು.
ವಯಸ್ಸಿನ ಮಿತಿ
• ಕಂಪನಿ ಕಾರ್ಯದರ್ಶಿ : 42
• ಕಂಪನಿಯ ಕಾರ್ಯದರ್ಶಿ – ಕಾರ್ಯನಿರ್ವಾಹಕ : 30
ವಯೋಮಿತಿ ಸಡಿಲಿಕೆ
• OBC (NCL) ಅಭ್ಯರ್ಥಿಗಳಿಗೆ : 03 ವರ್ಷಗಳು
• SC ಅಭ್ಯರ್ಥಿಗಳಿಗೆ : 05 ವರ್ಷಗಳು
• PwBD (ಸಾಮಾನ್ಯ) ಅಭ್ಯರ್ಥಿಗಳಿಗೆ : 10 ವರ್ಷಗಳು
• PwBD [OBC (NCL)] ಅಭ್ಯರ್ಥಿಗಳಿಗೆ : 13 ವರ್ಷಗಳು
• PwBD (SC/ST) ಅಭ್ಯರ್ಥಿಗಳಿಗೆ : 15 ವರ್ಷಗಳು
ಅರ್ಜಿ ಶುಲ್ಕ
ಯಾವುದೇ ಶುಲ್ಕ ಇರುವುದಿಲ್ಲ.
ಪ್ರಮುಖ ಉದ್ಯೋಗ ಮಾಹಿತಿ
1] 7500+ SSC ಹುದ್ದೆಗಳ ನೇಮಕಾತಿ 2023
2] ಪರೀಕ್ಷೆ ಇಲ್ಲದೆ…… ರಕ್ಷಣಾ ಇಲಾಖೆಯಲ್ಲಿ 5000+ ವಿವಿಧ ಹುದ್ದೆಗಳ ನೇಮಕಾತಿ 2023 ||10ನೇ,12ನೇ ಪಾಸ್
ಶೈಕ್ಷಣಿಕ ಅರ್ಹತೆ
• ಕಂಪನಿ ಕಾರ್ಯದರ್ಶಿ : ಐಟಿಐ ಲಿಮಿಟೆಡ್ ನಿಯಮಗಳ ಪ್ರಕಾರ
• ಕಂಪನಿಯ ಕಾರ್ಯದರ್ಶಿ – ಕಾರ್ಯನಿರ್ವಾಹಕ : ಪದವಿ
ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.
ಪ್ರಮುಖ ದಿನಾಂಕಗಳು
• ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06- ಏಪ್ರಿಲ್ -2023
• ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27- ಏಪ್ರಿಲ್-2023
ಪ್ರಮುಖ ಲಿಂಕ್ ಗಳು
• ವಾಟ್ಸಪ್ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ಅಧಿಸೂಚನೆ PDF : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್ಸೈಟ್ ಲಿಂಕ್ : itiltd.in
ವಿಶೇಷ ಸೂಚನೆ
Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.