Join Whatsapp Group

Join Telegram Group

10ನೇ, 12ನೇ ಪಾಸ್…… ಜಿಲ್ಲಾ ನ್ಯಾಯಾಲಯ ಹುದ್ದೆಗಳ ನೇಮಕಾತಿ 2023

Gadag District Court Recruitment 2023 : ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಯಸ್ಸಿನ ಅವಶ್ಯಕತೆಗಳು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಅಧಿಸೂಚನೆಯಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

Gadag District Court Recruitment 2023 all details given below check now.

ಇಲಾಖೆಯ ಹೆಸರು ಗದಗ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಸಂಖ್ಯೆ 18
ಹುದ್ದೆಗಳ ಹೆಸರು ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು & ಜವಾನ
ಉದ್ಯೋಗ ಸ್ಥಳ ಗದಗ – ಕರ್ನಾಟಕ
ಅಪ್ಲಿಕೇಶನ್ ಮೋಡ್ ಆನ್ಲೈನ್ ಮೋಡ್

ಹುದ್ದೆಗಳ ವಿವರ

ಶೀಘ್ರಲಿಪಿಗಾರರು ಗ್ರೇಡ್ 32
ಬೆರಳಚ್ಚುಗಾರರು3
ಬೆರಳಚ್ಚು ನಕಲುಗಾರರು3
ಜವಾನ10

ಸಂಬಳದ ವಿವರ

ಶೀಘ್ರಲಿಪಿಗಾರರು ಗ್ರೇಡ್ 3₹27650-52650/-
ಬೆರಳಚ್ಚುಗಾರರು₹21400-42000/-
ಬೆರಳಚ್ಚು ನಕಲುಗಾರರು₹21400-42000/-
ಜವಾನ₹17000-28950/-

ವಯೋಮಿತಿ

ಗದಗ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು & ಗರಿಷ್ಠ 35 ವರ್ಷಗಳು ಮಿರಬಾರದು.

ವಯೋಮಿತಿ ಸಡಿಲಿಕೆ

• Cat- 2A, 2ಬಿ, 3A, 3ಬಿ ಅಭ್ಯರ್ಥಿಗಳಿಗೆ : 03 ವರ್ಷಗಳು
• SC/ST & Cat- 1 ಅಭ್ಯರ್ಥಿಗಳಿಗೆ : 05 ವರ್ಷಗಳು

ಅರ್ಜಿ ಶುಲ್ಕ

• ಸಾಮಾನ್ಯ, Cat- 2A, 2ಬಿ, 3A, 3ಬಿ ಅಭ್ಯರ್ಥಿಗಳಿಗೆ : ರೂ. 100/-
• SC/ST, Cat- 1 & ಅಂಗವಿಕಲ ಅಭ್ಯರ್ಥಿಗಳಿಗೆ : ಇಲ್ಲ

ಪ್ರಮುಖ ಮಾಹಿತಿ : 12ನೇ ತರಗತಿ ಪಾಸ್……ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕ ಹುದ್ದೆಗಳ ಬೃಹತ್ ನೇಮಕಾತಿ 2023

ಶೈಕ್ಷಣಿಕ ಅರ್ಹತೆ

1] ಶೀಘ್ರಲಿಪಿಗಾರರು ಗ್ರೇಡ್ 3 :

  • 12ನೇ ತರಗತಿ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ 03 ವರ್ಷಗಳ ಡಿಪ್ಲೊಮಾ ಅಥವಾ ತತ್ಸಮಾನ.
  • ಹಿರಿಯ ಕನ್ನಡ & ಆಂಗ್ಲ ಬೆರಳಚ್ಚು ಹಾಗೂ ಶೀಘ್ರಲಿಪಿ ಅಥವಾ ಕಮರ್ಷಿಯಲ್ ಪ್ರ್ಯಾಕ್ಟೀಸ್ 3 ವರ್ಷಗಳ ಡಿಪ್ಲೊಮಾ ಅಥವಾ ತತ್ಸಮಾನ.

2] ಬೆರಳಚ್ಚುಗಾರರು

  • 12ನೇ ತರಗತಿ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ 03 ವರ್ಷಗಳ ಡಿಪ್ಲೊಮಾ ಅಥವಾ ತತ್ಸಮಾನ.
  • ಹಿರಿಯ ಕನ್ನಡ & ಆಂಗ್ಲ ಬೆರಳಚ್ಚು ಹಾಗೂ ಶೀಘ್ರಲಿಪಿ ಅಥವಾ ಸೀಕ್ರೆಟ್ರಿಯೇಟ ಪ್ರ್ಯಾಕ್ಟೀಸ್ 3 ವರ್ಷಗಳ ಡಿಪ್ಲೊಮಾ ಅಥವಾ ತತ್ಸಮಾನ.

3] ಬೆರಳಚ್ಚು ನಕಲುಗಾರರು

  • 12ನೇ ತರಗತಿ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ 03 ವರ್ಷಗಳ ಡಿಪ್ಲೊಮಾ ಅಥವಾ ತತ್ಸಮಾನ.
  • ಕಿರಿಯ ಕನ್ನಡ & ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಸೆಕ್ರೆಟರಿಯಲ್ ಪ್ರ್ಯಾಕ್ಟೀಸ್ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ.

4] ಜವಾನ
10ನೇ ತರಗತಿ ಅಥವಾ ತತ್ಸಮಾನ & ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ಆಯ್ಕೆ ವಿಧಾನ

ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ : ಕನ್ನಡ & ಆಂಗ್ಲ ಭಾಷೆಗಳಲ್ಲಿ ಬೆರಳಚ್ಚು, ಕಂಪ್ಯೂಟರ್ ಜ್ಞಾನ.
• ಜವಾನ : ಮೆರಿಟ್ ಪಟ್ಟಿ & ಸಂದರ್ಶನ

ಪ್ರಮುಖ ಮಾಹಿತಿ : 20 ವಿಶ್ವಾಸಾರ್ಹ ಮೊಬೈಲ್ ನಿಂದ ಹಣ ಗಳಿಸುವ ಅಪ್ಲಿಕೇಶನ್‌ಗಳು – ಮನೆಯಲ್ಲಿ ಕುಳಿತು 20 ರಿಂದ 30 ಸಾವಿರ ಹಣ ಸಂಪಾದಿಸಿ.

ಅರ್ಜಿ ಸಲ್ಲಿಸುವ ವಿಧಾನ

1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.

ಪ್ರಮುಖ ದಿನಾಂಕಗಳು

ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ29- ನವೆಂಬರ್ -2023
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ28- ಡಿಸೆಂಬರ್-2023

ಪ್ರಮುಖ ಲಿಂಕ್ ಗಳು

ಅಧಿಕೃತ ಅಧಿಸೂಚನೆ PDFಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ವಿಶೇಷ ಸೂಚನೆ

Karnataka Jobs Alert ವೆಬ್ಸೈಟ್ ನಲ್ಲಿ Free Job Alert, Karnataka Jobs Update, Central Govt Jobs, Private Jobs, Work From Home Jobs & Part Time/Full Time 24×7 ಎಲ್ಲಾ ಹುದ್ದೆಗಳ ಮಾಹಿತಿ ನೀಡಲಾಗುತ್ತದೆ.