Join Whatsapp Group

Join Telegram Group

DCC ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023 ||10ನೇ,12ನೇ, ಪದವಿ ಪಾಸ್ ||KCDCC Bank Recruitment 2023

KCDCC Bank Recruitment 2023
KCDCC Bank Recruitment 2023

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank) ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು .

ವಿಶೇಷ ಸೂಚನೆ : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank)ನಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಇದೆ ರೀತಿ Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

KCDCC Bank Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.

Karnataka Jobs Alert : KCDCC Bank Recruitment 2023 all details given below check now.

ಇಲಾಖೆಯ ಹೆಸರು : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank)
ಹುದ್ದೆಗಳ ಸಂಖ್ಯೆ : 36
ಹುದ್ದೆಗಳ ಹೆಸರು : ಲೆಕ್ಕಿಗರು, ಹಿರಿಯ ಸಹಾಯಕರು, ಚಾಲಕರು & ಜವಾನರು
ಉದ್ಯೋಗ ಸ್ಥಳ : ಕೋಲಾರ – ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ
• ಲೆಕ್ಕಿಗರು : 9
• ಹಿರಿಯ ಸಹಾಯಕರು : 13
• ವಾಹನ ಚಾಲಕರು : 3
• ಜವಾನರು : 10
• ಹಿರಿಯ ಸಹಾಯಕರು (ಬ್ಯಾಕ್ ಲಾಗ್) : 1

ಸಂಬಳದ ವಿವರ
• ಲೆಕ್ಕಿಗರು : ರೂ.36000-67550/-
• ಹಿರಿಯ ಸಹಾಯಕರು : ರೂ.33450-62600/-
• ವಾಹನ ಚಾಲಕರು : ರೂ.27650-52650/-
• ಜವಾನರು : ರೂ. 23500-47650/-

ವಯಸ್ಸಿನ ಮಿತಿ
• ಕನಿಷ್ಠ ವಯಸ್ಸಿನ ಮಿತಿ : 18 ವರ್ಷಗಳು
• ಗರಿಷ್ಠ ವಯಸ್ಸಿನ ಮಿತಿ : 35 ವರ್ಷಗಳು

ವಯೋಮಿತಿ ಸಡಿಲಿಕೆ
• SC/ST & Cat-1 ಅಭ್ಯರ್ಥಿಗಳಿಗೆ : 05 ವರ್ಷಗಳು
• Cat -2A/2B/3A/3B ಅಭ್ಯರ್ಥಿಗಳಿಗೆ : 03 ವರ್ಷಗಳು

ಅರ್ಜಿ ಶುಲ್ಕ
• ಸಾಮಾನ್ಯ, ಇತರೆ ವರ್ಗದ ಅಭ್ಯರ್ಥಿಗಳಿಗೆ : ರೂ.1000
• SC/ST/Cat-1/PH/ExM & ವಿಧವೆ ಅಭ್ಯರ್ಥಿಗಳಿಗೆ : ರೂ.500

ಪ್ರಮುಖ ಉದ್ಯೋಗ ಮಾಹಿತಿ
1] 5,300+ ಸಿಬ್ಬಂದಿ ಆಯ್ಕೆ ಆಯೋಗದಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023 ||10ನೇ,12ನೇ, ಪದವಿ
2] ಭಾರತೀಯ ಆಹಾರ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023

ಶೈಕ್ಷಣಿಕ ಅರ್ಹತೆ
ಲೆಕ್ಕಿಗರು & ಹಿರಿಯ ಸಹಾಯಕರು : ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಾಹನ ಚಾಲಕರು : 10ನೇ & ಲಘು ವಾಹನ ಚಾಲನೆ ಪರವಾನಿಗೆ ಹೊಂದಿರಬೇಕು.
ಜವಾನರು : 10ನೇ ಜೊತೆಗೆ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ಆಯ್ಕೆ ವಿಧಾನ
ಲೆಕ್ಕಿಗರು & ಹಿರಿಯ ಸಹಾಯಕರು : ಲಿಖಿತ ಪರೀಕ್ಷೆ & ಸಂದರ್ಶನ
ವಾಹನ ಚಾಲಕರು & ಜವಾನರು : ಮೆರಿಟ್ ಪಟ್ಟಿ & ಸಂದರ್ಶನ

ಪ್ರಮುಖ ದಿನಾಂಕಗಳು
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 02- ಮಾರ್ಚ್- 2023
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16- ಮಾರ್ಚ್- 2023

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.

ಪ್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ PDF : ಇಲ್ಲಿ ಕ್ಲಿಕ್ ಮಾಡಿ
• ಆನ್‌ಲೈನ್‌ ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್‌ಸೈಟ್ : https://virtualofficeerp.com/kcdccb_2023/
• ವಾಟ್ಸಪ್ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ

Happy 2 Help :
ನಾವು ನೀಡಿದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank) ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗ ಮಾಹಿತಿಯಿಂದ ನಿಮಗೆ ಸಹಾಯವಾಗಿದ್ದರೆ. ನಿಮ್ಮ ಸ್ನೇಹತರಿಗೂ ಈ ಮಾಹಿತಿ ಶೇರ್ ಮಾಡಿ & ಸಹಾಯ ಮಾಡಿ.
🤝”Sharing Is Caring”🤝

Leave a Comment