Join Whatsapp Group

Join Telegram Group

ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಕೇಂದ್ರ ಕಛೇರಿ & ಘಟಕದಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023 ||KOF Recruitment 2023

Karnataka Oil Federation (KOF Bangalore) Recruitment 2023
Karnataka Oil Federation (KOF Bangalore) Recruitment 2023

ಕರ್ನಾಟಕ ಆಯಿಲ್ ಫೆಡರೇಶನ್ ( KOF) ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು.

https://chat.whatsapp.com/LPwvWAOF9kEKt4gGpBIvQO

ವಿಶೇಷ ಸೂಚನೆ : ಕರ್ನಾಟಕ ಆಯಿಲ್ ಫೆಡರೇಶನ್ ( KOF) ನಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಇದೆ ರೀತಿ Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

https://chat.whatsapp.com/LPwvWAOF9kEKt4gGpBIvQO

Karnataka Oil Federation (KOF Bangalore) Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.

Karnataka Jobs Alert : Karnataka Oil Federation (KOF Bangalore) Recruitment 2023 all details given below check now.

ಇಲಾಖೆಯ ಹೆಸರು : ಕರ್ನಾಟಕ ಆಯಿಲ್ ಫೆಡರೇಶನ್ ( KOF)
ಹುದ್ದೆಗಳ ಸಂಖ್ಯೆ : 20
ಹುದ್ದೆಗಳ ಹೆಸರು : ಮಾರ್ಕೆಟಿಂಗ್ ಅಧಿಕಾರಿಗಳು, ಮ್ಯಾನೇಜರ್
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ
• ಸಹಾಯಕ ಮುಖ್ಯ ವ್ಯವಸ್ಥಾಪಕ : 1
• ಸಹಾಯಕ ವ್ಯವಸ್ಥಾಪಕ (ಪ್ರೊಕ್ಯೂರ್‌ಮೆಂಟ್ & ಇನ್‌ಪುಟ್) : 2
• ಸಹಾಯಕ ವ್ಯವಸ್ಥಾಪಕ (ಗುಣಮಟ್ಟ ಭರವಸೆ) : 1
• ಸಹಾಯಕ ವ್ಯವಸ್ಥಾಪಕ (ಮಾರ್ಕೆಟಿಂಗ್) : 1
• ಮಾರ್ಕೆಟಿಂಗ್ ಅಧಿಕಾರಿಗಳು : 9
• ಕಾರ್ಯನಿರ್ವಾಹಕ (ತಾಂತ್ರಿಕ) : 2
• ಸಹಾಯಕ ಕಾರ್ಯನಿರ್ವಾಹಕ : 3
• ಸಹಾಯಕ ಕಾರ್ಯನಿರ್ವಾಹಕ (ಗುಣಮಟ್ಟ ಭರವಸೆ) : 1

ಸಂಬಳದ ವಿವರ
ಕರ್ನಾಟಕ ಆಯಿಲ್ ಫೆಡರೇಶನ್ ( KOF) ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.21400-109600/- ಸಂಬಳ ನೀಡಲಾಗುವುದು.

ವಯಸ್ಸಿನ ಮಿತಿ
ಕರ್ನಾಟಕ ಆಯಿಲ್ ಫೆಡರೇಶನ್ ( KOF) ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು & ಗರಿಷ್ಠ 35 ವರ್ಷ ಮಿರಬಾರದು.

ವಯೋಮಿತಿ ಸಡಿಲಿಕೆ
• Cat -2A/2B/3A/3B ಅಭ್ಯರ್ಥಿಗಳಿಗೆ : 03
• SC/ST ಅಭ್ಯರ್ಥಿಗಳಿಗೆ : 5 ವರ್ಷಗಳು

ಪ್ರಮುಖ ಉದ್ಯೋಗ ಮಾಹಿತಿ
1] ಪರೀಕ್ಷೆ ಇಲ್ಲದೆ…. ಜಿಲ್ಲಾ ಪಂಚಾಯತ್ ನೇಮಕಾತಿ 2023
2] ಪರೀಕ್ಷೆ ಇಲ್ಲದೆ….. SBI ಹುದ್ದೆಗಳ ನೇಮಕಾತಿ 2023

ಶೈಕ್ಷಣಿಕ ಅರ್ಹತೆ
ಕರ್ನಾಟಕ ಆಯಿಲ್ ಫೆಡರೇಶನ್ ( KOF) ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ BBA, BBM, ಪದವಿ, B.Sc, M.Sc Agri, MBA ಪಾಸ್ ಆಗಿರಬೇಕು.

ಅರ್ಜಿ ಹಾರ್ಡ್ ಕಾಪಿ ಸಲ್ಲಿಸುವ ವಿಳಾಸ
ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಸಹಕಾರಿ
ಎಣ್ಣೆಬೀಜ ಬೆಳೆಗಾರರ ಮಹಾಮಂಡಲ ನಿಯಂತ್ರಣ, ಬೆಂಗಳೂರು (KOF) ನಂ. 11, 4 ನೇ ಮಹಡಿ, ಬ್ಲೂ
ಕ್ರಾಸ್ ಚೇಂಬರ್ಸ್, ಇನ್ವೆಂಟರಿ ಕ್ರಾಸ್ ರೋಡ್,
ಬೆಂಗಳೂರು – 01

ಪ್ರಮುಖ ದಿನಾಂಕಗಳು
• ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 11- ಮಾರ್ಚ್ -2023
• ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25- ಮಾರ್ಚ್-2023

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.

ಪ್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ PDF : ಇಲ್ಲಿ ಕ್ಲಿಕ್ ಮಾಡಿ
• ಆನ್‌ಲೈನ್‌ ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್‌ಸೈಟ್ : kof.co.in
• ವಾಟ್ಸಪ್ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ

Happy 2 Help :
ನಾವು ನೀಡಿದ ಕರ್ನಾಟಕ ಆಯಿಲ್ ಫೆಡರೇಶನ್ ( KOF) ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗ ಮಾಹಿತಿಯಿಂದ ನಿಮಗೆ ಸಹಾಯವಾಗಿದ್ದರೆ. ನಿಮ್ಮ ಸ್ನೇಹತರಿಗೂ ಈ ಮಾಹಿತಿ ಶೇರ್ ಮಾಡಿ & ಸಹಾಯ ಮಾಡಿ.
🤝”Sharing Is Caring”🤝

Leave a Comment