Kendriya Vidyalaya Sangathan (KVS) Recruitment 2025 : ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಯಸ್ಸಿನ ಅವಶ್ಯಕತೆಗಳು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಅಧಿಸೂಚನೆಯಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
Kendriya Vidyalaya Sangathan (KVS) Recruitment 2025 all details given below check now.
ಇಲಾಖೆ ಹೆಸರು : ಕೇಂದ್ರೀಯ ವಿದ್ಯಾಲಯ ಸಂಘಟನೆ ಮತ್ತು ನವೋದಯ ವಿದ್ಯಾಲಯ ಸಂಘಟನೆ
ಹುದ್ದೆಗಳ ಸಂಖ್ಯೆ : 14937
ಹುದ್ದೆಗಳ ಹೆಸರು : ಬೋಧಕ ಮತ್ತು ಬೋಧಕೇತರ
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ ಲೈನ್ ಮೋಡ್
ಹುದ್ದೆಗಳ ವಿವರ
KVS – ಕೇಂದ್ರೀಯ ವಿದ್ಯಾಲಯ ಸಂಘಟನೆಯಲ್ಲಿ ಇರುವ ವಿವಿಧ ಹುದ್ದೆಗಳ ವಿವರ
• ಮುಖ್ಯೋಪಾಧ್ಯಾಯರು : 134
• ಸಹಾಯಕ ಆಯುಕ್ತರು : 08
• ಉಪ ಪ್ರಾಂಶುಪಾಲ : 58
• ಸ್ನಾತಕೋತ್ತರ ಶಿಕ್ಷಕರು (PGT) : 1465
• ತರಬೇತಿ ಪಡೆದ ಪದವೀಧರ ಶಿಕ್ಷಕರು (ಟಿಜಿಟಿ) : 2794
• ಮುಖ್ಯ ಗ್ರಂಥಪಾಲಕ : 147
• ಪ್ರಾಥಮಿಕ ಶಿಕ್ಷಕರು (ಪಿಆರ್ಟಿ) : 3365
• ಆಡಳಿತ ಅಧಿಕಾರಿ : 12
• ಫೈನಾನ್ಸ್ ಆಫೀಸರ್ :05
• ಅಸಿಸ್ಟೆಂಟ್ ಇಂಜಿನಿಯರ್ :02
• ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ :74
• ಜೂನಿಯರ್ ಟ್ರಾನ್ಸ್ ಲೇಟರ್ :08
• ಸೀನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ :280
• ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ :714
• ಸ್ಟೇನೋಗ್ರಾಫರ್ ಗ್ರೇಡ್ I :03
• ಸ್ಟೇನೋಗ್ರಾಫರ್ ಗ್ರೇಡ್ II :57
NVS – ನವೋದಯ ವಿದ್ಯಾಲಯ ಸಂಘಟನೆಯಲ್ಲಿ ಇರುವ ವಿವಿಧ ಹುದ್ದೆಗಳ ವಿವರ
• ಸಹಾಯಕ ಆಯುಕ್ತರು : 09
• ಮುಖ್ಯೋಪಾಧ್ಯಾಯರು : 93
• ಸ್ನಾತಕೋತ್ತರ ಶಿಕ್ಷಕರು (PGT) : 1531
• ತರಬೇತಿ ಪಡೆದ ಪದವೀಧರ ಶಿಕ್ಷಕರು (ಟಿಜಿಟಿ): 3391
• ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (HQ/ROcadre) : 46
• ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JNV cadre) : 552
• ಲ್ಯಾಬ್ ಅಟೆಂಡೆಟ್ : 165
• ಮಲ್ಟಿ ಟಾಸ್ಕ್ಯಿಂಗ್ ಸ್ಟಾಫ್ : 24
ವಯೋಮಿತಿ
ಕೇಂದ್ರೀಯ ವಿದ್ಯಾಲಯ ಸಂಘಟನ್ ನೇಮಕಾತಿ ಅಧಿಸೂಚನೆಯ ಪ್ರಕಾರ ಗರಿಷ್ಟ 50 ವರ್ಷ ( ಹುದ್ದೆಗಳಿಗೆ ಅನುಗುಣವಾಗಿ ತಿಳಿಯಲು ಲೇಖನದ ಕೆಳಗೆ ನೀಡಲಾದ ಅಧಿಕೃತ ಅಧಿಸೂಚನೆ ಪರಿಶೀಲಿಸಿ)
ಪ್ರಮುಖ ಮಾಹಿತಿ : ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಗ್ರೂಪ್ ಬಿ & ಸಿ 1300+ ಹುದ್ದೆಗಳ ನೇಮಕಾತಿ 2025
ಶೈಕ್ಷಣಿಕ ಅರ್ಹತೆ
ಕೇಂದ್ರೀಯ ವಿದ್ಯಾಲಯ ಸಂಘಟನ್ ಅಧಿಕೃತ ಅಧಿಸೂಚನೆಯ ಪ್ರಕಾರ 10ನೇ, 12ನೇ, ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರ್ಣ ಗೊಳಿಸಿರಬೇಕು
ಅರ್ಜಿ ಶುಲ್ಕ
ಕೇಂದ್ರೀಯ ವಿದ್ಯಾಲಯ ಸಂಘಟನ್ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಶುಲ್ಕ ಇರುತ್ತದೆ.
ಆಯ್ಕೆ ಪ್ರಕ್ರಿಯೆ
• ಹಂತ-1 ಪರೀಕ್ಷೆ
• ಹಂತ-2 ಪರೀಕ್ಷೆ
• ಸಂದರ್ಶನ
ಪ್ರಮುಖ ಮಾಹಿತಿ : ರೈಲ್ವೆ ನೇಮಕಾತಿ ಮಂಡಳಿಯಲ್ಲಿ 5000+ ಸ್ಟೇಷನ್ ಮಾಸ್ಟರ್ ಮತ್ತು ವಿವಿಧ ಹುದ್ದೆಗಳ ಬೃಹತ್ ನೇಮಕಾತಿ 2025
ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್ಲೈನ್/ಆಫ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಪ್ರಮುಖ ದಿನಾಂಕಗಳು
• ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14-ನವೆಂಬರ್-2025
• ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-ಡಿಸೇಂಬರ್-2025 (11-12-2025 ರ ವರೆಗೆ ಕೊನೆಯ ದಿನಾಂಕ ವಿಸ್ತರಿಸಲಾಗಿದೆ)
ಪ್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ ಪಿಡಿಎಫ್ : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ಸಲ್ಲಿಸಲು ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಪರೀಕ್ಷೆಯ ದಿನಾಂಕ ಮತ್ತು ಪರೀಕ್ಷೆ ಸ್ಥಳ ತಿಳಿಯಲು( CHECK EXAM CITY AND DATE ) : ಇಲ್ಲಿ ಕ್ಲಿಕ್ ಮಾಡಿ
• ವಾಟ್ಸಾಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ