Join Whatsapp Group

Join Telegram Group

12ನೇ ತರಗತಿ ಪಾಸ್…… ಮಾದಕ ವಸ್ತು ನಿಯಂತ್ರಣ ಇಲಾಖೆ ಹುದ್ದೆಗಳ ನೇಮಕಾತಿ 2023

Narcotics Control Bureau (NCB) Recruitment 2023

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ( NCB ) ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ / ಆಫಲೈನ್ ಅರ್ಜಿ ನಮೂನೆ & ಉದ್ಯೋಗ ಮಾಹಿತಿ ಗ್ರೂಪ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯೋಮಿತಿ , ವಯೋಮಿತಿ ಸಡಿಲಿಕೆ, ವಿದ್ಯಾರ್ಹತೆ ವಿವರ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು.

🔺 Telegram Group Link : Click Here
🔺 Watsapp Group No-152 : Click Here

Narcotics Control Bureau (NCB) Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.

Narcotics Control Bureau (NCB) Recruitment 2023 all details given below check now.

ಇಲಾಖೆಯ ಹೆಸರು : ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ( NCB )
ಹುದ್ದೆಗಳ ಸಂಖ್ಯೆ : 99
ಹುದ್ದೆಗಳ ಹೆಸರು : ಕಣ್ಗಾವಲು ಸಹಾಯಕ, ಸಿಪಾಯಿ
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆಫಲೈನ್ ಮೋಡ್

ಹುದ್ದೆಗಳ ವಿವರ
• ಕಣ್ಗಾವಲು ಸಹಾಯಕ : 42
• ಸಿಪಾಯಿ : 54
• ಹವಾಲ್ದಾರ್ : 3

ಸಂಬಳದ ವಿವರ
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ( NCB ) ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.5200-20200/- ಸಂಬಳ ನೀಡಲಾಗುವುದು.

ವಯಸ್ಸಿನ ಮಿತಿ
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ( NCB ) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು ಗರಿಷ್ಠ 56 ವರ್ಷಗಳು ಮಿರಬಾರದು.

ಪ್ರಮುಖ ಉದ್ಯೋಗ ಮಾಹಿತಿ
1] ಕರ್ನಾಟಕ ವಿಮಾನ ನಿಲ್ದಾಣ ಹುದ್ದೆಗಳ ನೇಮಕಾತಿ 2023
2] ಅಬಕಾರಿ ಇಲಾಖೆ ಹುದ್ದೆಗಳು ನೇಮಕಾತಿ 2023

ಶೈಕ್ಷಣಿಕ ಅರ್ಹತೆ
• ಕಣ್ಗಾವಲು ಸಹಾಯಕ : 12ನೇ
• ಸಿಪಾಯಿ & ಹವಾಲ್ದಾರ್ : NCB ನಾರ್ಮ್ಸ್ ಪ್ರಕಾರ

ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವ ವಿಳಾಸ
ಉಪ ನಿರ್ದೇಶಕರು (ಆಡಳಿತ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, 2 ನೇ ಮಹಡಿ ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮ ಪ್ಲೇಸ್, ನವದೆಹಲಿ

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.

ಪ್ರಮುಖ ದಿನಾಂಕಗಳು
• ಆಫ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 31- ಮಾರ್ಚ್ -2023
• ಆಫ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19 -ಮೇ -2023

ಪ್ರಮುಖ ಲಿಂಕ್ ಗಳು
• ವಾಟ್ಸಪ್ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ಅಧಿಸೂಚನೆ & ಅರ್ಜಿ ನಮೂನೆ
1] ಸಿಪಾಯಿ : ಇಲ್ಲಿ ಕ್ಲಿಕ್ ಮಾಡಿ
2] ಕಣ್ಗಾವಲು ಸಹಾಯಕ : ಇಲ್ಲಿ ಕ್ಲಿಕ್ ಮಾಡಿ
3] ಹವಾಲ್ದಾರ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್ಸೈಟ್ ಲಿಂಕ್ : narcoticsindia.nic.in

ವಿಶೇಷ ಸೂಚನೆ
Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Leave a Comment