Join Whatsapp Group

Join Telegram Group

ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023 ||NHIDCL Recruitment 2023

National Highways & Infrastructure Development Corporation Limited (NHIDCL) Recruitment 2023
National Highways & Infrastructure Development Corporation Limited (NHIDCL) Recruitment 2023

ರಾಷ್ಟ್ರೀಯ ಹೆದ್ದಾರಿಗಳು & ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ (NHIDCL) ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು .

ವಿಶೇಷ ಸೂಚನೆ : ರಾಷ್ಟ್ರೀಯ ಹೆದ್ದಾರಿಗಳು & ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ (NHIDCL) ಸಂಸ್ಥೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಇದೆ ರೀತಿ Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

National Highways & Infrastructure Development Corporation Limited (NHIDCL) Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.

Karnataka Jobs Alert : National Highways & Infrastructure Development Corporation Limited (NHIDCL) Recruitment 2023 all details given below check now.

ಇಲಾಖೆಯ ಹೆಸರು : ರಾಷ್ಟ್ರೀಯ ಹೆದ್ದಾರಿಗಳು & ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ (NHIDCL)
ಹುದ್ದೆಗಳ ಸಂಖ್ಯೆ : 84
ಹುದ್ದೆಗಳ ಹೆಸರು : ಮ್ಯಾನೇಜರ್ & ಜೂನಿಯರ್ ಮ್ಯಾನೇಜರ್
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ
• ಜನರಲ್ ಮ್ಯಾನೇಜರ್ (ಕಾನೂನು) : 1
• ಜನರಲ್ ಮ್ಯಾನೇಜರ್ (ಭೂ ಸ್ವಾಧೀನ): 5
• ಉಪ ಪ್ರಧಾನ ವ್ಯವಸ್ಥಾಪಕರು : 13
• ಮ್ಯಾನೇಜರ್ : 18
• ಮ್ಯಾನೇಜರ್ (ಕಾನೂನು) : 1
• ಮ್ಯಾನೇಜರ್ (ಹಣಕಾಸು) : 2
• ಉಪ ವ್ಯವಸ್ಥಾಪಕರು (ಹಣಕಾಸು) : 8
• ಸಹಾಯಕ ವ್ಯವಸ್ಥಾಪಕ (ಹಣಕಾಸು) : 15
• ಜೂನಿಯರ್ ಮ್ಯಾನೇಜರ್ (ಹಣಕಾಸು) : 20
• ಸಹಾಯಕ ನಿರ್ದೇಶಕರು (ಅಧಿಕೃತ ಭಾಷೆ) : 1

ಸಂಬಳದ ವಿವರ
ರಾಷ್ಟ್ರೀಯ ಹೆದ್ದಾರಿಗಳು & ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ (NHIDCL) ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.9300-67000/- ಪ್ರತಿ ತಿಂಗಳು ಸಂಬಳ ನೀಡಲಾಗುವುದು.

ವಯಸ್ಸಿನ ಮಿತಿ
ರಾಷ್ಟ್ರೀಯ ಹೆದ್ದಾರಿಗಳು & ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ (NHIDCL) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷಗಳು ಮಿರಬಾರದು.

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ಉದ್ಯೋಗ ಮಾಹಿತಿ
1] ಭಾರತೀಯ ಆಹಾರ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023
2] ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023

ಶೈಕ್ಷಣಿಕ ಅರ್ಹತೆ
• ಜನರಲ್ ಮ್ಯಾನೇಜರ್ (ಕಾನೂನು) : ಕಾನೂನು ಪದವಿ, LLB
• ಜನರಲ್ ಮ್ಯಾನೇಜರ್ (ಭೂ ಸ್ವಾಧೀನ) , ಉಪ ಪ್ರಧಾನ ವ್ಯವಸ್ಥಾಪಕರು (ಭೂ ಸ್ವಾಧೀನ), ಮ್ಯಾನೇಜರ್ (ಭೂ ಸ್ವಾಧೀನ) : ಪದವಿ
• ಮ್ಯಾನೇಜರ್ (ಕಾನೂನು) : ಕಾನೂನು ಪದವಿ, LLB
• ಮ್ಯಾನೇಜರ್ (ಹಣಕಾಸು) , ಉಪ ವ್ಯವಸ್ಥಾಪಕರು (ಹಣಕಾಸು), ಸಹಾಯಕ ವ್ಯವಸ್ಥಾಪಕ (ಹಣಕಾಸು) : ICAI, ICWAI, ಹಣಕಾಸು ವಿಷಯದಲ್ಲಿ MBA
• ಜೂನಿಯರ್ ಮ್ಯಾನೇಜರ್ (ಹಣಕಾಸು) : ICAI, ICWAI, ವಾಣಿಜ್ಯ ಪದವಿ
• ಸಹಾಯಕ ನಿರ್ದೇಶಕರು (ಅಧಿಕೃತ ಭಾಷೆ) : ಪದವಿ

ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು
• ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 27- ಫೆಬ್ರವರಿ -2023
• ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09- ಏಪ್ರಿಲ್ -2023

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.

ಪ್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ PDF : ಇಲ್ಲಿ ಕ್ಲಿಕ್ ಮಾಡಿ
• ಆನ್‌ಲೈನ್‌ ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್‌ಸೈಟ್ : nhidcl.com
• ವಾಟ್ಸಪ್ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ

Happy 2 Help :
ನಾವು ನೀಡಿದ ರಾಷ್ಟ್ರೀಯ ಹೆದ್ದಾರಿಗಳು & ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ (NHIDCL) ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗ ಮಾಹಿತಿಯಿಂದ ನಿಮಗೆ ಸಹಾಯವಾಗಿದ್ದರೆ. ನಿಮ್ಮ ಸ್ನೇಹತರಿಗೂ ಈ ಮಾಹಿತಿ ಶೇರ್ ಮಾಡಿ & ಸಹಾಯ ಮಾಡಿ.
🤝”Sharing Is Caring”🤝

Leave a Comment