Join Whatsapp Group

Join Telegram Group

ರೈಲ್ವೆ ಇಲಾಖೆಯಲ್ಲಿ 8,000+ ಸ್ಟೇಷನ್ ಮಾಸ್ಟರ್,  ಟಿಕೆಟ್ ಮೇಲ್ವಿಚಾರಕರು, ಟ್ರೈನ್ಸ್ ಕ್ಲರ್ಕ್ ಹುದ್ದೆಗಳ ನೇಮಕಾತಿ 2024

Railway Recruitment Board (RRB) Recruitment 2024 : ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಯಸ್ಸಿನ ಅವಶ್ಯಕತೆಗಳು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಅಧಿಸೂಚನೆಯಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

Railway Recruitment Board (RRB) Recruitment 2024 all details given below check now.

ಇಲಾಖೆ ಹೆಸರು : ರೈಲ್ವೆ ನೇಮಕಾತಿ ಮಂಡಳಿ ( RRB )
ಹುದ್ದೆಗಳ ಸಂಖ್ಯೆ : 8,113
ಹುದ್ದೆಗಳ ಹೆಸರು : ಸ್ಟೇಷನ್ ಮಾಸ್ಟರ್, ಟ್ರೈನ್ಸ್ ಕ್ಲರ್ಕ್
ಉದ್ಯೋಗ ಸ್ಥಳ : ಅಖಿಲ ಭಾರತ  
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ
• ಚೀಪ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್ : 1736
• ಸ್ಟೇಷನ್ ಮಾಸ್ಟರ್ : 994
• ಗೂಡ್ಸ್ ಟ್ರೈನ್ ಮ್ಯಾನೇಜರ್ : 3144
• ಜೂನಿಯರ್ ಅಕೌಂಟ್ ಅಸಿಸ್ಟಂಟ್ ಕಮ್ ಟೈಪಿಸ್ಟ್ : 1507
• ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ : 732

ಸಂಬಳದ ವಿವರ
• ಚೀಪ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್: ರೂ.35,400
• ಸ್ಟೇಷನ್ ಮಾಸ್ಟರ್ : ರೂ. 35,400
• ಗೂಡ್ಸ್ ಟ್ರೈನ್ ಮ್ಯಾನೇಜರ್ : ರೂ. 29,200
• ಜೂನಿಯರ್ ಅಕೌಂಟ್ ಅಸಿಸ್ಟಂಟ್ ಕಮ್ ಟೈಪಿಸ್ಟ್ : ರೂ. 29,200
• ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ : ರೂ. 29,200

ವಯೋಮಿತಿ
ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 36 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ
• SC/ST/ಮಾಜಿ ಸೈನಿಕರು/EBC/PwBD/ಮಹಿಳೆ/ಅಲ್ಪಸಂಖ್ಯಾತರು/ಟ್ರಾನ್ಸ್ಜೆಂಡರ್ ಅಭ್ಯರ್ಥಿಗಳಿಗೆ : ರೂ.250/-
• ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.500/-
• ಪಾವತಿ ವಿಧಾನ : ಆನ್‌ಲೈನ್  ಮೋಡ್

ಪ್ರಮುಖ ಮಾಹಿತಿ : 10ನೇ, 12ನೇ ಪಾಸ್…… 3,200+ ಏರ್‌ಪೋರ್ಟ್ (AIATSL) ಹುದ್ದೆಗಳ ಬೃಹತ್ ನೇಮಕಾತಿ 2024|| ಪರೀಕ್ಷೆ ಇರುವುದಿಲ್ಲ.

ಶೈಕ್ಷಣಿಕ ಅರ್ಹತೆ
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ / ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಟೈಪಿಸ್ಟ್ ಹುದ್ದೆಗಳಿಗೆ ಪದವಿ ಜೊತೆಗೆ ಕಂಪ್ಯೂಟರ್ ನಲ್ಲಿ ಇಂಗ್ಲಿಷ್/ಹಿಂದಿ ಟೈಪಿಂಗ್ ಪರಿಣಿತಿ ಹೊಂದಿರಬೇಕು.

ಆಯ್ಕೆ ವಿಧಾನ
• CBT ಲಿಖಿತ ಪರೀಕ್ಷೆ (ಟೈರ್-1 ಮತ್ತು ಟೈರ್-2)
• ಕೌಶಲ್ಯ ಪರೀಕ್ಷೆ (ಪೋಸ್ಟ್ ಅವಶ್ಯಕತೆಗೆ ಅನುಗುಣವಾಗಿ)
• ಡಾಕ್ಯುಮೆಂಟ್ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ

ಪ್ರಮುಖ ಮಾಹಿತಿ : ಆನ್‌ಲೈನ್‌ನಲ್ಲಿ ಪ್ರತಿ ದಿನ ₹1000/- ಹಣ ಗಳಿಸಲು 10+ ಅತ್ಯುತ್ತಮ ಅಪ್ಲಿಕೇಶನ್‌ಗಳು

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.

ಪ್ರಮುಖ ದಿನಾಂಕಗಳು
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14-09-2024
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-ಅಕ್ಟೋಬರ್ -2024

ಪ್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್‌ಸೈಟ್: indianrailways.gov.in
• ವಾಟ್ಸಾಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ   
• ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ