Join Whatsapp Group

Join Telegram Group

ITI,10ನೇ,12ನೇ ಪಾಸ್…..ಲೆಕ್ಕಾಧಿಕಾರಿ, ಸಹಾಯಕ & ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ 2023

Sahitya Akademi (Sahitya Akademi) Recruitment 2023

ಸಾಹಿತ್ಯ ಅಕಾಡೆಮಿ ( Sahitya Akademi ) ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು.

🔺 ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
🔺 ವಾಟ್ಸಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

Sahitya Akademi (Sahitya Akademi) Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.

Sahitya Akademi (Sahitya Akademi) Recruitment 2023 all details given below check now.

ಇಲಾಖೆ ಹೆಸರು : ಸಾಹಿತ್ಯ ಅಕಾಡೆಮಿ ( Sahitya Akademi )
ಹುದ್ದೆಗಳ ಸಂಖ್ಯೆ : 09
ಹುದ್ದೆಗಳ ಹೆಸರು : ಲೆಕ್ಕಾಧಿಕಾರಿ, ಸಹಾಯಕ & ಸ್ಟೆನೋಗ್ರಾಫರ್ ಗ್ರೇಡ್-II
ಉದ್ಯೋಗ ಸ್ಥಳ : ನವದೆಹಲಿ – ಮುಂಬೈ – ಬೆಂಗಳೂರು
ಅಪ್ಲಿಕೇಶನ್ ಮೋಡ್ : ಆಫಲೈನ್ ಮೋಡ್

ಹುದ್ದೆಗಳ ವಿವರ
• ಉಪ ಕಾರ್ಯದರ್ಶಿ : 1
• ಹಿರಿಯ ಅಕೌಂಟೆಂಟ್ : 1
• ಪ್ರಕಾಶನ ಸಹಾಯಕ : 1
• ಕಾರ್ಯಕ್ರಮ ಸಹಾಯಕ : 1
• ಸ್ಟೆನೋಗ್ರಾಫರ್ ಗ್ರೇಡ್-II : 2
• ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) : 3

ಸಂಬಳದ ವಿವರ
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ( PGCIL ) ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.18000-208700/- ಸಂಬಳ ನೀಡಲಾಗುವುದು.

ವಯಸ್ಸಿನ ಮಿತಿ
• ಉಪ ಕಾರ್ಯದರ್ಶಿ : 50 ವರ್ಷ
• ಹಿರಿಯ ಅಕೌಂಟೆಂಟ್ : 40 ವರ್ಷ
• ಪ್ರಕಾಶನ ಸಹಾಯಕ & ಕಾರ್ಯಕ್ರಮ ಸಹಾಯಕ : 35 ವರ್ಷ
• ಸ್ಟೆನೋಗ್ರಾಫರ್ ಗ್ರೇಡ್-II & ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) : 30 ವರ್ಷ

ಪ್ರಮುಖ ಉದ್ಯೋಗ ಮಾಹಿತಿ
1] ಕರ್ನಾಟಕ ಕಂದಾಯ ಇಲಾಖೆ ಹುದ್ದೆಗಳ ನೇಮಕಾತಿ 2023
2] ಕರ್ನಾಟಕ ಆಹಾರ ಇಲಾಖೆ ಹುದ್ದೆಗಳ ನೇಮಕಾತಿ 2023

ಶೈಕ್ಷಣಿಕ ಅರ್ಹತೆ
• ಉಪ ಕಾರ್ಯದರ್ಶಿ : ಸ್ನಾತಕೋತ್ತರ ಪದವಿ
• ಹಿರಿಯ ಅಕೌಂಟೆಂಟ್ : ಪದವಿ
• ಪ್ರಕಾಶನ ಸಹಾಯಕ : ಡಿಪ್ಲೊಮಾ, ಪದವಿ
• ಕಾರ್ಯಕ್ರಮ ಸಹಾಯಕ : ಪದವಿ
• ಸ್ಟೆನೋಗ್ರಾಫರ್ ಗ್ರೇಡ್-II : 12ನೇ ತರಗತಿ
• ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) : 10ನೇ, ಐಟಿಐ

ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವ ವಿಳಾಸ
ಕಾರ್ಯದರ್ಶಿ, ಸಾಹಿತ್ಯ ಅಕಾಡೆಮಿ, ರವೀಂದ್ರ ಭವನ, 35 ಫಿರೋಜ್‌ಶಾಹ್ ರಸ್ತೆ, ನವದೆಹಲಿ-110001

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.

ಪ್ರಮುಖ ದಿನಾಂಕಗಳು
• ಆಫ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 13- ಮೇ -2023
• ಆಫ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12- ಜೂನ್ -2023

ಪ್ರಮುಖ ಲಿಂಕ್ ಗಳು
• ವಾಟ್ಸಪ್ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ಅಧಿಸೂಚನೆ PDF : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ನಮೂನೆ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್‌ಸೈಟ್ : sahitya-akademi.gov.in

ವಿಶೇಷ ಸೂಚನೆ
Karnataka Jobs Alert ವೆಬ್ಸೈಟ್ ನಲ್ಲಿ Karnataka Jobs Update, Central Govt Jobs, Private Jobs, Work From Home Jobs & Part Time/Full Time Jobs ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Leave a Comment