Village Accountant (VA) Recruitment 2023 : ಗ್ರಾಮ ಲೆಕ್ಕಾಧಿಕಾರಿ (Village Accountant) / ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಮಾಹಿತಿ ಇದು. ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪ್ರಸ್ತುತ ಇರುವ ವೃಂದ & ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡುವ ಪ್ರಸ್ತಾವನೆಯು ಸರಕಾರದ ಪರಿಶೀಲನೆಯಲ್ಲಿದೆ.!!
ಪ್ರಶ್ನೆ 01 : ಪ್ರಸ್ತುತ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಅಭ್ಯರ್ಥಿಗಳ ಅಂಕದ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು. ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಹೊರಗಿನ ವಿದ್ಯಾರ್ಥಿಗಳು ಹೆಚ್ಚಾಗಿರುವುದರಿಂದ ಮೂಲ ಜಿಲ್ಲೆಯವರು ನೇಮಕಾತಿಯಿಂದ ವಂಚಿತರಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ??
ಉತ್ತರ => ಕಂದಾಯ ಇಲಾಖಾ ವ್ಯಾಪ್ತಿಯಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ನೇಮಕಾತಿಯ ಸಕ್ಷಮ ಪ್ರಾಧಿಕಾರಗಳಾಗಿದ್ದು. ಕಾಲ- ಕಾಲಕ್ಕೆ ಖಾಲಿಯಾಗುವ ಗ್ರಾಮ ಆಡಳಿತ ಅಧಿಕಾರಿಗಳನ್ನು 12ನೇ ತರಗತಿ ಅಂಕಗಳಿಗೆ ಆಧರಿಸಿದೆ. ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.
ಪ್ರಶ್ನೆ 02 : ಈ ಹುದ್ದೆಗಳಿಗೆ ನೇರ ನೇಮಕಾತಿಯ ಬದಲಾಗಿ ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸರ್ಕಾರ ಕ್ರಮ ಕೈ ಗೋಳಲಾಗುವುದೇ??
ಉತ್ತರ => ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿಯಡಿ ಭರ್ತಿ ಮಾಡಲು ಪ್ರಸ್ತುತ ಇರುವ ವೃಂದ & ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ.
ಪ್ರಮುಖ ಲಿಂಕ್ ಗಳು
• ವಾಟ್ಸಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ಅಧಿಸೂಚನೆ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ