Gadag Zilla Panchayat Recruitment 2024 : ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಯಸ್ಸಿನ ಅವಶ್ಯಕತೆಗಳು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಅಧಿಸೂಚನೆಯಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
Gadag Zilla Panchayat Recruitment 2024 all details given below check now.
ಇಲಾಖೆ ಹೆಸರು : ಜಿಲ್ಲಾ ಪಂಚಾಯತ್ ಇಲಾಖೆ
ಹುದ್ದೆಗಳ ಸಂಖ್ಯೆ : 16
ಹುದ್ದೆಗಳ ಹೆಸರು : ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಅರಣ್ಯ)
ಉದ್ಯೋಗ ಸ್ಥಳ : ಗದಗ – ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಹುದ್ದೆಗಳ ವಿವರ
• ತಾಂತ್ರಿಕ ಸಹಾಯಕರು (ಕೃಷಿ) : 6
• ತಾಂತ್ರಿಕ ಸಹಾಯಕರು (ತೋಟಗಾರಿಕೆ) : 5
• ತಾಂತ್ರಿಕ ಸಹಾಯಕರು (ಅರಣ್ಯ) : 5
ಸಂಬಳದ ವಿವರ
ಜಿಲ್ಲಾ ಪಂಚಾಯತ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 24,000 ಸಂಬಳ ನೀಡಲಾಗುವುದು.
ವಯೋಮಿತಿ
ಜಿಲ್ಲಾ ಪಂಚಾಯತ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ & ಗರಿಷ್ಠ 40 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ಮಾಹಿತಿ : ಕರ್ನಾಟಕ ರಾಜ್ಯ ಅಗ್ನಿಶಾಮಕ & ತುರ್ತು ಸೇವೆ ( KSFES ) ಹುದ್ದೆಗಳ ನೇಮಕಾತಿ 2024
ಶೈಕ್ಷಣಿಕ ಅರ್ಹತೆ
• ತಾಂತ್ರಿಕ ಸಹಾಯಕರು (ಕೃಷಿ) : ಬಿ.ಎಸ್ಸಿ (ಅಗ್ರಿಕಲ್ಚರ್), ಎಂ.ಎಸ್ಸಿ (ಅಗ್ರಿಕಲ್ಚರ್)ರವರಿಗೆ ಆದ್ಯತೆ & 36 ತಿಂಗಳ / ಅದಕ್ಕಿಂತ ಹೆಚ್ಚಿನ ಕಾರ್ಯಕ್ಷೇತ್ರದಲ್ಲಿ ಅನುಭವ.
• ತಾಂತ್ರಿಕ ಸಹಾಯಕರು (ತೋಟಗಾರಿಕೆ) : ಬಿ.ಎಸ್ಸಿ (ಹೊರ್ಟಿಕಲ್ಚರ್) ಎಂ.ಎಸ್ಸಿ (ಹೊರ್ಟಿಕಲ್ಚರ್)ರವರಿಗೆ ಆದ್ಯತೆ & 36 ತಿಂಗಳ / ಅದಕ್ಕಿಂತ ಹೆಚ್ಚಿನ ಕಾರ್ಯಕ್ಷೇತ್ರದಲ್ಲಿ ಅನುಭವ.
• ತಾಂತ್ರಿಕ ಸಹಾಯಕರು (ಅರಣ್ಯ) : ಬಿ.ಎಸ್ಸಿ (ಫಾರೆಸ್ಟ್ರಿ) ಎಂ.ಎಸ್ಸಿ (ಫಾರೆಸ್ಟ್ರಿ)ರವರಿಗೆ ಆದ್ಯತೆ & 36 ತಿಂಗಳ / ಅದಕ್ಕಿಂತ ಹೆಚ್ಚಿನ ಕಾರ್ಯಕ್ಷೇತ್ರದಲ್ಲಿ ಅನುಭವ.
ಪ್ರಮುಖ ಮಾಹಿತಿ : ವಿದ್ಯಾರ್ಥಿಗಳಿಗಾಗಿ ಟಾಪ್ 20 ಹಣ ಗಳಿಸುವ ಅಪ್ಲಿಕೇಶನ್ಗಳು
ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್ಲೈನ್/ಆಫ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಪ್ರಮುಖ ದಿನಾಂಕಗಳು
• ಆನ್ಲೈನ್ ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ :20 ಆಗಸ್ಟ್, 2024
• ಆನ್ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 31 ಆಗಸ್ಟ್, 2024
ಪ್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ PDF : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ವಾಟ್ಸಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ